ಮತಯಂತ್ರ ತಿರುಚಿ ಗೆದ್ದ ಬಿಜೆಪಿಗೆ ಅಭಿನಂದನೆ: ಹಾರ್ದಿಕ್ ಪಟೇಲ್
Team Udayavani, Dec 18, 2017, 3:46 PM IST
ಹೊಸದಿಲ್ಲಿ : ”ಎಟಿಎಂ ಯಂತ್ರಗಳನ್ನು ಹ್ಯಾಕ್ ಮಾಡಲು ಸಾಧ್ಯ ಎಂದಾದರೆ ಮತಯಂತ್ರಗಳನ್ನು ಕೂಡ ಹ್ಯಾಕ್ ಮಾಡಲು ಸಾಧ್ಯ” ಎಂದಿರುವ ಪಾಟಿದಾರ್ ಆಂದೋಲನದ ನಾಯಕ ಹಾರ್ದಿಕ್ ಪಟೇಲ್, “ಮತಯಂತ್ರಗಳನ್ನು ತಿರುಚಿ ಗುಜರಾತ್ ಚುನಾವಣೆ ಗೆದ್ದಿರುವ ಬಿಜೆಪಿಗೆ ಹಾರ್ದಿಕ ಅಭಿನಂದನೆಗಳು” ಎಂದು ವ್ಯಂಗ್ಯವಾಡಿದ್ದಾರೆ.
ಇವಿಎಂ ತಿರುಚುವಿಕೆ ಈ ಚುನಾವಣೆಯಲ್ಲಿ ನಿಜಕ್ಕೂ ದೊಡ್ಡ ವಿಷಯವೇ ಹೌದು; ಸೂರತ್ ಮತ್ತು ರಾಜ್‌ಕೋಟ್‌ನಲ್ಲಿ ಇವಿಎಂ ಸಮಸ್ಯೆಗಳು ಇದ್ದವು; ಮತ ಎಣಿಕೆಯಲ್ಲಿ ಅಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮೂರು ದಿನಗಳ ಕಾಲ ನಾನು ಮತಯಂತ್ರ ತಿರುಚುವಿಕೆ ವಿಷಯವನ್ನು ಎತ್ತುತ್ತಾ ಬಂದಿದೆ. ಮತ ಯಂತ್ರಗಳ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ; ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ; ಆದರೂ ನನ್ನ ಹೋರಾಟ ಮುಂದುವರಿಯಲಿದೆ’ ಎಂದು ಹಾರ್ದಿಕ್ ಹೇಳಿದ್ದಾರೆ.
“ಒಟ್ಟಿನಲ್ಲಿ ಗುಜರಾತ್ ಚುನಾವಣಾ ಫಲಿತಾಂಶವನ್ನು ಕಂಡಾ ಗುಜರಾತ್ ಜನರು ಕೊನೆಗೂ ಗಾಢವಾದ ನಿದ್ದೆಯಿಂದ ಎದ್ದಿದ್ದಾರೆ ಎನ್ನಬಹುದು. ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ.ಆದುದರಿಂದ ಈ ದಿಶೆಯಲ್ಲಿ ಇನ್ನೂ ಹೆಚ್ಚಿನ ಪ್ರಯತ್ನ ಆಗಬೇಕಿದೆ’ ಎಂದು ಹಾರ್ದಿಕ್ ಪಟೇಲ್ ಮಾಧ್ಯಮವನ್ನು ಉದ್ದೇಶಿಸಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.