ಕ್ರೆಡಿಬಿಲಿಟಿ ಪ್ರಶ್ನೆ: ದೇವೇಗೌಡ
Team Udayavani, Dec 19, 2017, 6:15 AM IST
ಬೆಂಗಳೂರು: ಗುಜರಾತ್ನಲ್ಲಿ ಮೋದಿ ವರ್ಚಸ್ಸಿನಿಂದ ಬಿಜೆಪಿ ಮತ್ತೆ ಗೆಲ್ಲಲು ಸಾಧ್ಯವಾಗಿದೆ. ಹಿಮಾಚಲ ಪ್ರದೇಶದಲ್ಲಿ ಯಾವಾಗಲೂ ಪ್ರತ್ಯೇಕ ಸರ್ಕಾರಗಳೇ ಬರುತ್ತವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಎರಡೂ ರಾಜ್ಯಗಳ ಫಲಿತಾಂಶ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಅವರು, ಗುಜರಾತ್ನಲ್ಲಿ ಆಡಳಿತ ವಿರೋಧಿ ಅಲೆಯನ್ನು ಕಾಂಗ್ರೆಸ್ ಸದುಪಯೋಗಪಡಿಸಿ ಕೊಂಡಿಲ್ಲ. ರಾಹುಲ್ಗಾಂಧಿ ಸ್ವಲ್ಪ ಮಾತ್ರ ಗಳಿಸಿಕೊಂಡಿದ್ದಾರೆ ಎಂದು ಹೇಳಿದರು. ಗುಜರಾತ್ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ. ಗುಜರಾತ್ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಾತ್ರ ಇದೆ. ಆದರೆ, ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿವೆ. ಇಲ್ಲಿನ ಚುನಾವಣೆ ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿಯ ಕ್ರೆಡಿಬಿಲಿಟಿ ಪ್ರಶ್ನೆಯಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.