ರಾಷ್ಟ್ರೀಯ ನಾಯಕರ ಚಿತ್ತ ರಾಜ್ಯದತ್ತ
Team Udayavani, Dec 19, 2017, 6:50 AM IST
ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿ ಬಿಜೆಪಿ ರಾಷ್ಟ್ರೀಯ ನಾಯಕರ ಗುರಿ ಈಗ ಕರ್ನಾಟಕವಾಗಲಿದೆ.
ದಕ್ಷಿಣ ಭಾರತದಲ್ಲಿ ಬಿಜೆಪಿ ಬಲಾಡ್ಯವಾಗಿರುವ ಏಕೈಕ ರಾಜ್ಯ ಕರ್ನಾಟವಾಗಲಿದ್ದು, ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕವನ್ನು ಮತ್ತೆ ಪಕ್ಷದ ತೆಕ್ಕೆಗೆ ಸೆಳೆದುಕೊಳ್ಳಲು ರಾಜ್ಯಕ್ಕೆ ಹೆಚ್ಚು ಒತ್ತು ನೀಡಲಿದ್ದಾರೆ. ಅಮಿತ್ ಶಾ ಅವರು ಶೀಘ್ರದಲ್ಲೇ ರಾಜ್ಯಕ್ಕೆ ಬಂದು ಮುಂಬರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರಗಳನ್ನು ಹೆಣೆಯಲಿದ್ದಾರೆ. ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಜ. 28ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆ ಕಾರ್ಯಕ್ರಮದ ಮೂಲಕವೇ ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಈ ಮಧ್ಯೆ ರಾಜ್ಯದಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆ ಮತ್ತು ಮುಂದೆ ನಡೆಯಲಿರುವ ನವ ಶಕ್ತಿ ಸಮಾವೇಶಗಳಿಗೆ
ಕೇಂದ್ರ ಸಚಿವರು ಸೇರಿದಂತೆ ಹಲವು ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು, ಪಕ್ಷದ ರಾಷ್ಟ್ರೀಯ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಕಾಂಗ್ರೆಸ್ ಮುಕ್ತಗೊಳಿಸುವ ತಮ್ಮ ಯೋಜನೆಗೆ ಕರ್ನಾಟವನ್ನು ಬಿಜೆಪಿ ಕಾರ್ಯಕ್ಷೇತ್ರ ಮಾಡಿಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.