ತೊಗರಿಗೆ ಬೆಂಬಲ ಬೆಲೆ: ತೀರ್ಮಾನ ಮುಂದಕ್ಕೆ
Team Udayavani, Dec 19, 2017, 7:05 AM IST
ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಮ್ಮುಖದಲ್ಲಿ ತೊಗರಿಗೆ ಬೆಂಬಲ ಬೆಲೆ ನಿಗದಿಪಡಿಸಲು ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದೆ.
ವಿಧಾನಸೌಧದಲ್ಲಿ ಸೋಮವಾರ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಉಪಸಮಿತಿ ತೊಗರಿಗೆ ಬೆಂಬಲ ಬೆಲೆ ನಿಗದಿಪಡಿಸುವ ಸಂಬಂಧ ಯಾವುದೇ ತೀರ್ಮಾನ ಕೈಗೊಳ್ಳದಿರಲು ನಿರ್ಧರಿಸಿತು ಎನ್ನಲಾಗಿದೆ.
ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 5,450 ರೂ. ಬೆಲೆ ನಿಗದಿಪಡಿಸಿ ಗರಿಷ್ಠ 16.5 ಲಕ್ಷ ಕ್ವಿಂಟಾಲ್ ಖರೀದಿಸುವಂತೆ ಮಿತಿ ಹಾಕಿದೆ. ಆದರೆ ರಾಜ್ಯದಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಇಳುವರಿ ಬಂದಿರುವುದರಿಂದ ಕೇಂದ್ರ ಸರ್ಕಾರ ಹಾಕಿರುವ ಮಿತಿಯಲ್ಲಿ ತೊಗರಿ ಖರೀದಿ ಮಾಡುವುದು ಕಷ್ಟವಾಗಲಿದೆ.
ಅಲ್ಲದೇ ಇದೊಂದು ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ವಿಷಯವಾಗಿದ್ದರಿಂದ ಉಪಸಮಿತಿಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಬದಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಕ್ಕೆ ಬರೋಣ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.