ರಾಹುಲ್‌ಗೆ ಶೀಘ್ರವೇ ಯುಪಿಎ ಮುಖ್ಯಸ್ಥ ಸ್ಥಾನ
Team Udayavani, Dec 20, 2017, 6:45 AM IST
ನವದೆಹಲಿ: ಕಾಂಗ್ರೆಸ್‌ನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಆಯ್ಕೆಯಾದ ಬೆನ್ನಲ್ಲೇ ಅವರಿಗಾಗಿ ಯುಪಿಎ ಮೈತ್ರಿಕೂಟದ ಅಧ್ಯಕ್ಷ ಸ್ಥಾನ ಕಾಯುತ್ತಿದೆ.
ಮುಂದಿನ ವರ್ಷ ಕರ್ನಾಟಕ ಸೇರಿ ಎಂಟು ರಾಜ್ಯಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ಹಾಲಿ ಇರುವ ಯುಪಿಎ ಮೈತ್ರಿಕೂಟ ಬಲಪಡಿಸಲು ಮತ್ತು ಅದಕ್ಕೆ ಹೆಚ್ಚುವರಿ ಪಕ್ಷಗಳನ್ನು ಸೇರ್ಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು ರಾಹುಲ್‌ಗೆ ಸವಾಲಾಗಿದೆ. ಮಿತ್ರಪಕ್ಷಗಳ ನಾಯಕರು ಸೋನಿಯಾ ಬದಲಾಗಿ ರಾಹುಲ್ ಜತೆಗೇ ಮಾತುಕತೆ ನಡೆಸಬೇಕಾಗುತ್ತದೆ.
ರಾಹುಲ್‌ಗೆ ಮೊತ್ತ ಮೊದಲ ಸವಾಲಿನ ಕೆಲಸವೆಂದರೆ ಮಹಾರಾಷ್ಟ್ರದಲ್ಲಿ ಯುಪಿಎಯಿಂದ ದೂರ ಸರಿದಿರುವ ಎನ್‌ಸಿಪಿಯನ್ನು ಮತ್ತೆ ಮೈತ್ರಿಕೂಟಕ್ಕೆ ತರುವುದು. ಆಗಸ್ಟ್ ನಲ್ಲಿ ಗುಜರಾತ್‌ನಿಂದ ರಾಜ್ಯಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ವಿರುದ್ಧ ಮತ ಹಾಕಿದ್ದಕ್ಕೆ ರಾಹುಲ್ ಅತೃಪ್ತಿಗೊಂಡಿದ್ದಾರೆ. ಮಿತ್ರ ಪಕ್ಷಗಳನ್ನು ಆಯ್ಕೆ ಮಾಡುವಲ್ಲಿ ಪ್ರಧಾನಿ ಮೋದಿಗೆ ಇರುವ ಚಾಕಚಕ್ಯತೆಯನ್ನು ರಾಹುಲ್ ಬೆಳೆಸಿಕೊಳ್ಳಬೇಕು ಎಂದು ಹಿರಿಯ ನಾಯಕರೊಬ್ಬರು ಪ್ರತಿಪಾದಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.