ಶಿಶುವನ್ನು ಬಿಸಾಡಿದ್ದ ಹೆತ್ತ ತಾಯಿ ಮಾಹಿತಿ ಪತ್ತೆ

Team Udayavani, Dec 20, 2017, 12:38 PM IST

m1-shishu.jpg

ಎಚ್‌.ಡಿ.ಕೋಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದ ಉದ್ಯಾನವನದಲ್ಲಿ ಕಳೆದ ಸೋಮವಾರ ನವಜಾತ ಹೆಣ್ಣು ಶಿಶುವನ್ನು ಎಸೆದು ಹೋಗಿದ್ದ ಮಹತಾಯಿಯನ್ನು ಮಂಗಳವಾರ ಪತ್ತೆ ಹಚ್ಚುವಲ್ಲಿ ಪಟ್ಟಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸೋಮವಾರ ಆಗ ತಾನೇ ಜನನವಾದ ಮಗುವನ್ನು ತಾಯಿಯೊಬ್ಬಳು ಬಿಸಾಡಿ ಹೋಗಿದ್ದರು. ನಂತರ ಸಾರ್ವಜನಿಕ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮಗುವಿಗೆ ಚಿಕಿತ್ಸೆ ನೀಡಿ ಹಾರೈಕೆ ಮಾಡುತ್ತಿದ್ದರು.  

ತಾಯಿ ಖಾಸಗಿ ಆಸ್ಪತ್ರೆಯಲ್ಲಿ ಪತ್ತೆ: ಶಿಶುವನ್ನು ನೋಡಿ ಮರುಕ ವ್ಯಕ್ತಪಡಿಸಿದ್ದ ಪೊಲೀಸರು, ತಾಯಿಯನ್ನು ಹುಡುಕಲು ಕಾರ್ಯಾಚರಣೆ ನಡೆಸಿದರು. ಪಟ್ಟಣದ ಎಲ್ಲಾ ಆಸ್ಪತ್ರೆಗಳ ವಿವರ ಪಡೆದು ಶೋಧಿಸಿದರು. ಆದರೆ, ಯಾವುದೇ ಪ್ರಯೋಜನ ಆಗಿರಲಿಲ್ಲ.

108ರ ಬೆನ್ನತ್ತಿದಾಗ ನಿಜ ಬಯಲಾಯ್ತು!: ಕೊನೆಗೆ ನಿತ್ಯ ರೋಗಿಗಳಿಂದ ಕೆರೆ ಬಂದೊಡನೆ ಅವರ ಮನೆ ಮುಂದೆ ಹಾಜರಾಗುವ 108 ವಾಹನದ ಮೇಲೆ ಕಣ್ಣಿಟ್ಟ ಪೊಲೀಸರು, ವಾಹನ ಸಿಬ್ಬಂದಿಯ ವಿಚಾರಣೆ ನಡೆಸಿದರು. ಯಾರನ್ನು ಯಾವ ಭಾಗದಿಂದ ಯಾವ ಚಿಕಿತ್ಸೆಗಾಗಿ ಕರೆತಂದಿದ್ದೀರಿ ಎಂದು ತಿಳಿಸಿದಾಗಲೇ ಆ ತಾಯಿ ವಿಚಾರ ತಿಳಿಯಿತು.

ತಕ್ಷಣ ಪಟ್ಟಣ ಸಾರ್ವಜನಿಕ ಆಸ್ಪತ್ರೆ ಹೊರತು ಪಡಿಸಿ ಖಾಸಗಿ ಆಸ್ಪತ್ರೆಗಳನ್ನು ಶೋಧಿಸಿದಾಗ ತಾಯಿ ಪಟ್ಟಣದ ಹೆಸರಾಂತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವುದು ತಿಳಿದು ಬಂದಿದೆ. ವಿಚಾರಣೆ ಮಾಡಿದಾಗ ಅವಿವಾಹಿತೆ ಎಂದು ತಿಳಿದು ಬಂದಿದ್ದು ಭಯದಿಂದ ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆಂದು ತಿಳಿದು ಬಂದಿದೆ. ಕೇಸು ದಾಖಲಿಸಿಕೊಂಡಿರುವ ಪೊಲೀಸರು, ಮಹಿಳೆ ಸ್ಥಿತಿಗೆ ಕಾರಣನಾದ ವ್ಯಕ್ತಿಗಾಗಿ ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.