ರಕ್ಷಣೆ ಮುಖ್ಯ, ಹೊಸ ವರ್ಷಾಚರಣೆಗಾಗಿ ಬೆಂಗಳೂರಿಗೆ ಬರಲ್ಲ; ಸನ್ನಿ

Team Udayavani, Dec 20, 2017, 1:28 PM IST

sunny-Leo.jpg

ಬೆಂಗಳೂರು: ಹೊಸ ವರ್ಷಾಚರಣೆ ಕಾರ್ಯಕ್ರಮಕ್ಕಾಗಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರನ್ನು ಬೆಂಗಳೂರಿಗೆ ಆಹ್ವಾನಿಸಿರುವ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ, ವಿವಾದ ಹುಟ್ಟಿಕೊಂಡ ಬೆನ್ನಲ್ಲೇ, ತನಗೆ ಹಾಗೂ ತನ್ನ ಸಂಗಡಿಗರಿಗೆ ರಕ್ಷಣೆಯನ್ನು ಕೊಡುವ ಬಗ್ಗೆ ಪೊಲೀಸರು ಭರವಸೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ನನಗೆ ಸಂಭ್ರಮಕ್ಕಿಂತ ಭದ್ರತೆ ಮುಖ್ಯ, ಇದರಿಂದಾಗಿ ಬೆಂಗಳೂರಿಗೆ ಬರಲ್ಲ ಎಂದು ಸನ್ನಿ ಲಿಯೋನ್ ಪ್ರತಿಕ್ರಿಯೆ ನೀಡಿದ್ದಾರೆ.

ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದ ಬಳಿಕ ಕಾರ್ಯಕ್ರಮದ ಸಂಘಟಕರು ಅನುಮತಿಗಾಗಿ ಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸುತ್ತಿರುವ ನಡುವೆ ಮಂಗಳವಾರ ಸಂಜೆ ಸನ್ನಿ ಲಿಯೋನ್ ಟ್ವೀಟ್ ಮೂಲಕ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಬೆಂಗಳೂರು ಪೊಲೀಸರು ಈಗಾಗಲೇ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು,  ಹೊಸ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ನನಗಾಗಲಿ, ನನ್ನ ತಂಡಕ್ಕಾಗಲಿ ರಕ್ಷಣೆ ಕೊಡಲು ನಮಗೆ ಕಷ್ಟ ಎಂದಿದ್ದಾರೆ. ನನ್ನ ಆಲೋಚನೆ ಪ್ರಕಾರ ಜನರ ಹಾಗೂ ನನ್ನ ರಕ್ಷಣೆ ಮುಖ್ಯ. ಈ ಹಿನ್ನೆಲೆಯಲ್ಲಿ ನಾನು ಬೆಂಗಳೂರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ. ದೇವರು ಒಳ್ಳೇದು ಮಾಡಲಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು…ಎಂದು ಸನ್ನಿ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.