ಬಿಜೆಪಿ ಗೆಲುವು ಪ್ರಜಾಪ್ರಭುತ್ವಕ್ಕೆ ಸಂದ ಜಯ


Team Udayavani, Dec 20, 2017, 4:52 PM IST

Hanging-2.jpg

ಕನಕಪುರ: ಹಿಮಾಚಲ ಪ್ರದೇಶ ಹಾಗೂ ಗುಜರಾತ್‌ ರಾಜ್ಯಗಳ ಬಿಜೆಪಿ ಗೆಲುವು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಟಿ.ವಿ.ರಾಜು ಹೇಳಿದರು. ಸಾತನೂರಿನಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸಿ ಮಾತನಾಡಿದರು.

ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಚುನಾವಣೆಗೆ ಅಸ್ತ್ರವಾಗಿ ಜಿಎಸ್‌ಟಿ ಬಳಸಿಕೊಂಡು ಚುನಾವಣೆಯನ್ನು ಎದುರಿಸಲು ಸಜಾಗಿದ್ದರು. ಆದರೆ, ಮತದಾರರು ಪ್ರತಿಪಕ್ಷದ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತೆ ಮಾಡಿರುವುದು ನಿಜಕ್ಕೂ ಶ್ಲಾಘನೀಯವೆಂದರು.

ಗೆಲುವಿಗೆ ಮೋದಿ-ಶಾ ಜೋಡಿ ಕಾರಣ: ಬಿಜೆಪಿ ನಂದಿನಿಗೌಡ ಮಾತನಾಡಿ, ಗುಜರಾತಿನಲ್ಲಿ ಮತ್ತೆ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಬೇಕಾದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರೇ ಮೂಲ ಕಾರಣ ಎಂದು ಹೇಳಿದರು.

ಗುಜರಾತ್‌ ಹಿಮಾಚಲ ಪ್ರದೇಶಗಳಲ್ಲಿ ಬಿಜೆಪಿ ಗೆದ್ದು ಕಾಂಗ್ರೆಸ್‌ ಭವಿಷ್ಯವಿಲ್ಲ ಎಂಬುದನ್ನು ಮತ್ತೆ ತೋರಿಸಿದೆ. ರಾಜ್ಯದಲ್ಲೂ ಜನ ಬಿಜೆಪಿಯನ್ನು ಬೆಂಬಲಿಸಲಿದ್ದು, ಹಿಮಾಚಲ ಪ್ರದೇಶದಂತೆ ಮುಂಬರುವ ಚುನಾವಣೆಯಲ್ಲಿ ಕರ್ನಾಟಕವನ್ನು ಕಾಂಗ್ರೆಸ್‌ ನಿಂದ ಬಿಜೆಪಿ ತೆಗೆದುಕೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ. ಕೃಷ್ಣಪ್ಪ,  ಉಪಾಧ್ಯಕ್ಷ ಟಿ.ಎಂ.ವೆಂಕಟೇಶ ನಗರ ಪ್ರಧಾನ ಕಾರ್ಯದರ್ಶಿ ಆನಂದ್‌ ಪೈ, ಸಾತನೂರು ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ್‌ ತುಂಗಣಿ ಶಕ್ತಿ ಕೇಂದ್ರ ಅಧ್ಯಕ್ಷ ನಾಗರಾಜು,

ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷೆ ತಾಸಿಲ್ಲಾ ಖಾನ್‌, ಎಸ್‌.ಸಿ.ಮೋರ್ಚಾ ಅಧ್ಯಕ್ಷ ಭರತ್‌ಕುಮಾರ್‌, ಮುಖಂಡರಾದ ಸೂರನಹಳ್ಳಿ ರಾಮು, ಅನಕೇರು ಸಾತನೂರು ಸರ್ಕಲ್‌ ನಲ್ಲಿ ಪಟಾಕಿ ಸಿಡಿಸಿ ಸಿಹಿಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.