31ಕ್ಕೆ ಸದಾಶಿವ ಆಯೋಗದ ವರದಿ ಕುರಿತು ಸಿಎಂ ಸಭೆ
Team Udayavani, Dec 21, 2017, 7:30 AM IST
ಬೆಂಗಳೂರು: ಪರಿಶಿಷ್ಟ ಜಾತಿ ಮೀಸಲು ಕುರಿತಂತೆ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಕುರಿತು ಚರ್ಚಿಸಲು ಡಿ. 31ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ನ ಪರಿಶಿಷ್ಟ ಜಾತಿ ನಾಯಕರ ಸಭೆ ಕರೆದಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಡಿ. 31ರಂದು ಬೆಳಗ್ಗೆ 10 ಗಂಟೆಗೆ ಸಭೆ ಕರೆಯಲಾಗಿದ್ದು, ಸಭೆಗೆ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ರುದ್ರಪ್ಪ ಲಮಾಣಿ, ಆರ್.ಬಿ.ತಿಮ್ಮಾಪುರ್, ಸಂಸದ ಕೆ.ಎಚ್.ಮುನಿಯಪ್ಪ ಮತ್ತು ತಮ್ಮನ್ನು ಮುಖ್ಯಮಂತ್ರಿಗಳು ಆಹ್ವಾನಿಸಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು; ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.