ಹಗಲಲ್ಲಿ ಕಾಂಡೋಂ ಜಾಹೀರಾತು ಏಕೆ ಬೇಡ?
Team Udayavani, Dec 21, 2017, 7:55 AM IST
ಜೈಪುರ: ಟಿವಿ ಚಾನೆಲ್ಗಳಲ್ಲಿ ಹಗಲಿನ ವೇಳೆ ಅಂದರೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಕಾಂಡೋಂ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ತಡೆಯೊಡ್ಡಿರುವ ಕೇಂದ್ರ ಪ್ರಸಾರ ಇಲಾಖೆ ಸಚಿವಾಲಯದ ಆದೇಶವನ್ನು ರಾಜಸ್ಥಾನ ಹೈಕೋರ್ಟ್ ಪ್ರಶ್ನೆ ಮಾಡಿದೆ. ಸರ್ಕಾರದ ಆದೇಶದ ವಿರುದ್ಧ ಎನ್ಜಿಒ ಒಂದು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಪ್ರದೀಪ್ ನಂದ್ರಜೋಗ್ ಹಾಗೂ ನ್ಯಾ. ಡಿ.ಸಿ. ಸೋಮನಿ ಅವರುಳ್ಳ ನ್ಯಾಯಪೀಠ, ಆದೇಶದ ಹಿಂದಿನ ಉದ್ದೇಶದ ಬಗ್ಗೆ ವಿವರಣೆ ನೀಡುವಂತೆ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿದೆ. ಡಿ. 11ರಂದು, ಸಚಿವಾಲಯದಿಂದ ಈ ಆದೇಶ ಹೊರಬಿದ್ದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.