ಕೋಲ್ಕತಾ ಜೈಲಿಂದ ನ್ಯಾ.ಕರ್ಣನ್ ಬಿಡುಗಡೆ
Team Udayavani, Dec 21, 2017, 8:05 AM IST
ಕೋಲ್ಕತಾ: ಸುಪ್ರೀಂಕೋರ್ಟ್ನಿಂದ ನ್ಯಾಯಾಂಗ ನಿಂದನೆ ಶಿಕ್ಷೆಗೆ ಗುರಿಯಾಗಿ 6 ತಿಂಗಳ ಜೈಲು ವಾಸ ಅನುಭವಿಸಿದ ನ್ಯಾ.ಸಿ.ಎಸ್.ಕರ್ಣನ್ ಬಿಡುಗಡೆಯಾಗಿದ್ದಾರೆ. ಅವರ ಜತೆಗೆ ಪತ್ನಿ ಸರಸ್ವತಿ ಕರ್ಣನ್ ಮತ್ತು ಹಿರಿಯ ಪುತ್ರ ಜತೆಗಿದ್ದರು. ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಸಿಡೆನ್ಸಿ ಕಾರಾಗೃಹದಿಂದ ಬಿಡುಗಡೆಯಾದರು. ಸುಪ್ರೀಂಕೋರ್ಟ್ನಿಂದ ಮೇ ತಿಂಗಳಲ್ಲಿ ಶಿಕ್ಷೆ ಘೋಷಣೆಯಾದ ಬಳಿಕ ಅವರು ಒಂದು ತಿಂಗಳ ಕಾಲ ನಾಪತ್ತೆಯಾಗಿದ್ದರು. ಅವರನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿ ಜೂ.20ರಂದು ಬಂಧಿಸಲಾಗಿತ್ತು. ಗಮನಾರ್ಹ ಅಂಶವೆಂದರೆ ಶೀಘ್ರವೇ ಅವರ ವಿವಾದಿತ ತೀರ್ಪುಗಳನ್ನು ಒಳಗೊಂಡ ಪುಸ್ತಕ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.