ವಿರಾಟ್-ಅನುಷ್ಕಾ ಪ್ರಧಾನಿ ಬೇಟಿ
Team Udayavani, Dec 21, 2017, 8:53 AM IST
ಹೊಸದಿಲ್ಲಿ: ಹೊಸದಾಗಿ ಮದುವೆಯಾಗಿ ದಾಂಪತ್ಯ ಜೀವನದ ಸಂಭ್ರಮದಲ್ಲಿರುವ ಕ್ರಿಕೆಟ್-ಬಾಲಿವುಡ್ ಸ್ಟಾರ್ ಜೋಡಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಅವರು ಬುಧವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ದಿಲ್ಲಿಯಲ್ಲಿ ನಡೆಯುವ ತಮ್ಮ ಮದುವೆ ಔತಣಕೂಟಕ್ಕೆ ಆಹ್ವಾನ ನೀಡಿದ್ದಾರೆ.
ವಿರಾಟ್-ಅನುಷ್ಕಾ ಜೋಡಿ ಪ್ರಧಾನಿಯನ್ನು ಭೇಟಿಯಾಗಿರುವ ಬಗ್ಗೆ ಪ್ರಧಾನಮಂತ್ರಿ ಕಚೇರಿ ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ. ಜತೆಗೆ ಸ್ಟಾರ್ ಜೋಡಿ ಮೋದಿ ಅವರೊಂದಿಗಿರುವ ಚಿತ್ರವನ್ನು ಪ್ರಕಟಿಸಿದೆಯಲ್ಲದೆ ನವ ಜೋಡಿಯನ್ನು ಮೋದಿವರು ಹಾರೈಸಿರುವುದಾಗಿ ಟ್ವಿಟರ್‌ನಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.