ಕಿದು ಸಿಪಿಸಿಆರ್ಐ: ಆನೆ ದಾಳಿ
Team Udayavani, Dec 21, 2017, 9:47 AM IST
ಕಡಬ: ಕಡಬ ಸಮೀಪದ ನೆಟ್ಟಣದಲ್ಲಿರುವ ಕಿದು ಸಿ.ಪಿ.ಸಿ.ಆರ್.ಐ. ತೆಂಗು ಹಾಗೂ ಅಡಿಕೆ ಸಂಶೋಧನಾ ಕೇಂದ್ರಕ್ಕೆ ಆನೆಗಳ ಹಿಂಡು ಲಗ್ಗೆಯಿಟ್ಟು ಇಲ್ಲಿನ ಕೃಷಿ ನಾಶ ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಕೇಂದ್ರದ ತಡೆ ಬೇಲಿ ಮುರಿದು ಒಳನುಗ್ಗಿರುವ ಆನೆಗಳು ಆರು ತೆಂಗಿನ ಮರ, ಹತ್ತಾರು ಬಾಳೆ ಗಿಡಗಳು ಹಾಗೂ ಅಡಿಕೆ ಸಸಿಗಳನ್ನು ನಾಶ ಮಾಡಿವೆ. ಈ ಬಗ್ಗೆ ಅಲ್ಲಿನ ಅಧಿಕಾರಿಗಳು ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಏನೆಕಲ್ಲು ರಕ್ಷಿತಾರಣ್ಯ ಪ್ರದೇಶದಿಂದ ಆನೆ ಹಿಂಡು ಇಲ್ಲಿಗೆ ಬಂದಿರುವ ಸಾಧ್ಯತೆ ಇದೆ. ಕೆಲವು ದಿನಗಳ ಹಿಂದೆ ಏನೆಕಲ್ಲು ಪರಿಸರದಲ್ಲಿಯೂ ಕಾಡಾನೆಗಳು ಕಾಣಿಸಿಕೊಂಡಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.