2 ಜಿ ಹಗರಣದ ಆರೋಪಿಗಳು ಖುಲಾಸೆ: ಡಾ ಸಿಂಗ್ ಸಂತಸ
Team Udayavani, Dec 21, 2017, 2:13 PM IST
ಹೊಸದಿಲ್ಲಿ : 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದ ಎಲ್ಲಾ 17 ಮಂದಿ ಆರೋಪಿಗಳನ್ನು ಪಟಿಯಾಲ ಹೌಸ್ನ ವಿಶೇಷ ಕೋರ್ಟ್ ಖುಲಾಸೆಗೊಳಿಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ತೀರ್ಪನ್ನು ಸಮರ್ಥಿಸಿ ಸಂಭ್ರಮ ವ್ಯಕ್ತ ಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಸಿಂಗ್ ‘ಅಂದಿನ ಯುಪಿಎ ಸರ್ಕಾರದ ವಿರುದ್ಧ ಯಾವುದೇ ಆಧಾರಗಳಿಲ್ಲದೆ ನಿರಂತರ ಆರೋಪಗಳನ್ನು ಮಾಡಲಾಗಿತ್ತು’ ಎಂದರು.
2 ಜಿ ಹಗರಣವನ್ನೆ ಬಿಜೆಪಿ ಪ್ರಮುಖ ಅಸ್ತ್ರವನ್ನಾಗಿಸಿಕೊಂಡು ಹೋರಾಟ ನಡೆಸಿತ್ತು. ಸ್ವಚ್ಛ ಮತ್ತು ವಿಧೇಯ ವ್ಯಕ್ತಿಯಾಗಿರುವ ಡಾ.ಮನಮೋಹನ್ ಸಿಂಗ್ ಅವರು ಭಾರೀ ಹಗರಣಕ್ಕೆ ಅವಕಾಶ ಮಾಡಿಕೊಟ್ಟಿದ್ದರು ಎಂದು ಆರೋಪಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.