ಚಲಿಸುತ್ತಿದ್ದ ರೈಲಿನಲ್ಲಿಹೊಗೆ:ರೈಲ್ವೆ ಸಿಬ್ಬಂದಿ ಪರಿಶೀಲನೆ
Team Udayavani, Dec 21, 2017, 2:51 PM IST
ತುಮಕೂರು: ವೇಗವಾಗಿ ಚಲಿಸುತ್ತಿದ್ದ ರೈಲಿನ ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ಹೊತ್ತು ರೈಲು ನಿಲ್ಲಿಸಿ ಪರಿಶೀಲನೆ ನಡೆಸಿದ ಘಟನೆ ನಗರ ಸಮೀಪದ ಹಿರೇಹಳ್ಳಿಯಲ್ಲಿ ಬುಧವಾರ ನಡೆದಿದೆ.
ಶಿವಮೊಗ್ಗ ಇಂಟರ್ ಸಿಟಿ ರೈಲು ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿತ್ತು ಈ ವೇಳೆಯಲ್ಲಿ ಹಿರೇಹಳ್ಳಿ ಬಳಿ ರೈಲಿನ ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡಿತು, ಇದರಿಂದ ಆತಂಕಗೊಂಡ ಪ್ರಯಾಣಿಕರು ರೈಲಿನಲ್ಲಿಹೊಗೆ ಕಾಣಿಸಿಕೊಂಡಿದೆಯಲ್ಲಾ ಎಂದು ಭಯಪಟ್ಟರು.
ತಕ್ಷಣವೆ ರೈಲನ್ನು ಚಾಲಕ ನಿಲ್ಲಿಸಿದ್ದು ಇದರಿಂದ ಯಾವುದೇ ರೀತಿಯ ತೊಂದರೆ ಉಂಟಾಗಿಲ್ಲಾ ರೈಲು ನಿಲ್ಲಿಸಿದ ತಕ್ಷಣ ಪ್ರಯಾಣಿಕರು ಕೆಳಗಿಳಿದು ನೋಡಿದ್ದಾರೆ ಆದರೆ ಎಲ್ಲೂ ಬೆಂಕಿ ಕಾಣಿಸಿಕೊಂಡಿಲ್ಲಾ ನಂತರ ವಿಷಯ ತಿಳಿದ ತಕ್ಷಣ ರೈಲ್ವೇ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ರೈಲು ವೇಗವಾಗಿ ಬರುವಾಗ ಚಕ್ರದಲ್ಲಿ ಹೊಗೆ ಕಾಣಿಸಿರಬಹುದೆಂದು ಶಂಕೆ ವ್ಯಕ್ತಪಡಿಸಿ ಯಾವುದೇ ತೊಂದರೆ ಇಲ್ಲದೆ ರೈಲು ಪ್ರಯಾಣ ಬೆಳೆಸಿತು ಆದರೆ ಕೆಲ ಹೊತ್ತು ಪ್ರಯಾಣಿಕರು ಆತಂಕ ಪಟ್ಟರು ಏನೂ ತೊಂದರೆ ಇಲ್ಲಾ ಎಂದು ಖಚಿತ ಪಡಿಸಿಕೊಂಡ ಮೇಲೆ ಪ್ರಯಾಣಿಕರು ರೈಲ್ ನಲ್ಲಿ ಪ್ರಯಾಣ ಬೆಳೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.