2ಜಿ ತೀರ್ಪನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಿರುವ ಇಡಿ 

Team Udayavani, Dec 21, 2017, 4:16 PM IST

5.jpg

ಹೊಸದಿಲ್ಲಿ: 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದ 17 ಮಂದಿ  ಆರೋಪಿಗಳನ್ನು ಖುಲಾಸೆಗೊಳಿಸಿ ಪಟಿಯಾಲ ಹೌಸ್‌ ವಿಶೇಷ ಕೋರ್ಟ್‌ ನೀಡಿದ ತೀರ್ಪನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ  ಜಾರಿ ನಿರ್ದೇಶನಾಲಯ ಹೇಳಿದೆ.

ಕೋರ್ಟ್‌ ತೀರ್ಪನ್ನು ಸರಿಯಾಗಿ ಪರಿಶೀಲಿಸಿ  ಸಮರ್ಥನೀಯ ಸಾಕ್ಷಿ ಮತ್ತು ತನಿಖಾ ವರದಿಯೊಂದಿಗೆ ಕೋರ್ಟ್‌ ಬಾಗಿಲು ತಟ್ಟುವುದಾಗಿ  ಹೇಳಿದೆ. 

ಸಿಬಿಐ ಕೂಡ ಕೋರ್ಟ್‌ ತೀರ್ಪನ್ನು ಅಧ್ಯಯನ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ  ಹೇಳಿದೆ. 

ಕೇಂದ್ರದ ಮಾಜಿ ಟೆಲಿಕಾಂ ಸಚಿವ ಎ. ರಾಜಾ, ರಾಜ್ಯ ಸಭಾ ಸಂಸದೆ ಕನಿಮೋಳಿ ಸೇರಿದಂತೆ ಎಲ್ಲಾ 17 ಮಂದಿ  ಆರೋಪಿಗಳನ್ನು ಪಟಿಯಾಲ ಹೌಸ್‌ನ ವಿಶೇಷ ಕೋರ್ಟ್‌ ಖುಲಾಸೆಗೊಳಿಸಿ ಗುರುವಾರ ತೀರ್ಪು ನೀಡಿದೆ. 

ಟಾಪ್ ನ್ಯೂಸ್

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

Jodo model yatra demanding abolition of EVMs: AICC President Kharge

EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.