2020ಕ್ಕೆ ಬರಲಿದೆ ಮಾರುತಿ ಸುಜುಕಿಯ ಇಲೆಕ್ಟ್ರಿಕ್ ಕಾರು
Team Udayavani, Dec 22, 2017, 8:42 AM IST
ಹೊಸದಿಲ್ಲಿ: ದೇಶದ ಪ್ರಮುಖ ಕಾರು ಉತ್ಪಾದಕ ಕಂಪೆನಿ ಮಾರುತಿ ಸುಜುಕಿ 2020ರ ಒಳಗಾಗಿ ತನ್ನ ಮೊದಲ ಇಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಲಿದೆ. ಸುಜುಕಿ ಟೊಯೋಟಾ ಸಹ ಭಾಗಿತ್ವದಲ್ಲಿ ಸಿದ್ಧಪಡಿಸಲಾಗಿರುವ ತಂತ್ರ ಜ್ಞಾನವನ್ನು ಅದಕ್ಕೆ ಅಳವಡಿಸಲಾಗುತ್ತದೆ ಎಂದು ಕಂಪೆನಿ ಅಧ್ಯಕ್ಷ ಆರ್.ಸಿ.ಭಾರ್ಗವ ಹೇಳಿದ್ದಾರೆ.
ಮಾರುಕಟ್ಟೆಗೆ ಬರಲಿರುವ ವಿದ್ಯುತ್ ಕಾರು ಹ್ಯಾಚ್ಬ್ಯಾಕ್ ಅಥವಾ ಸೆಡಾನ್ ಆಗಲಿದೆಯೇ ಎಂಬ ಪ್ರಶ್ನೆಗೆ ಭಾರ್ಗವ “ಕಾದು ನೋಡಬೇಕಷ್ಟೇ’ ಎಂದು ತಿಳಿಸಿದರು. ಕಾರುಗಳಿಗೆ ಅಗತ್ಯವಾಗಿರುವ ಚಾರ್ಜಿಂಗ್ ಪಾಯಿಂಟ್ ಅನ್ನು ಮಾರುತಿ ಸುಜುಕಿ ವತಿಯಿಂದಲೇ ಆರಂಭಿಸುವ ಬಗ್ಗೆ ಪ್ರಸ್ತಾವಗಳಿವೆ. ಅದಕ್ಕೆ ವಿದೇಶಿ ಸಹಭಾಗಿತ್ವ ಹೊಂದಲು ಬಯಸುವುದಿಲ್ಲ. ಕಂಪೆನಿಯ ವಿದ್ಯುತ್ ಕಾರುಗಳು ದುಬಾರಿ ಆಗಲಾರವು ಎಂದರು ಭಾರ್ಗವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.