ಜೆರುಸಲೇಂ: ಅಮೆರಿಕ ವಿರುದ್ಧ ವಿಶ್ವಸಂಸ್ಥೆಯಲ್ಲಿ ಭಾರತ ಮತ

Team Udayavani, Dec 22, 2017, 2:52 PM IST

Jerusalem-700.jpg

ವಾಷಿಂಗ್ಟನ್‌ : ಇಸ್ರೇಲ್‌ ರಾಜಧಾನಿಯಾಗಿ ಜೆರುಸಲೇಂ ಗೆ ಮಾನ್ಯತೆ ನೀಡುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಿರ್ಧಾರದ ವಿರುದ್ಧ  ವಿಶ್ವಸಂಸ್ಥೆಯಲ್ಲಿ ಮತ ಹಾಕಿರುವ 127 ದೇಶಗಳ ಸಾಲಿಗೆ ಭಾರತವೂ ಸೇರಿದೆ.

9 ದೇಶಗಳು ಠರಾವಿನ ಪರವಾಗಿ ಮತ ಹಾಕಿದರೆ 35 ದೇಶಗಳು ತಮ್ಮ ಮತವನ್ನು ಚಲಾಯಿಸಲಿಲ್ಲ.

ಇಸ್ರೇಲ್‌ ರಾಜಧಾನಿಯಾಗಿ ಜೆರುಸಲೇಂ ಗೆ ಮಾನ್ಯತೆ ನೀಡುವ ಅಮೆರಿಕದ ನಿಲುವನ್ನು ವಿರೋಧಿಸುವ ದೇಶಗಳಿಗೆ ಟ್ರಂಪ್‌ ಎಚ್ಚರಿಕೆ ನೀಡಿದ ಒಂದು ದಿನದ ತರುವಾಯ ಭಾರತ ಈ ನಿರ್ಧಾರವನ್ನು ಕೈಗೊಂಡಿರುವುದು ಗಮನರ್ಹವಾಗಿದೆ.

ಇಸ್ರೇಲ್‌ ರಾಜಧಾನಿಯಾಗಿ ಜೆರುಸಲೇಂ ಗೆ ಮಾನ್ಯತೆ ನೀಡುವ ಅಮೆರಿಕದ ನಿಲುವಿನ ವಿರುದ್ಧ  ನ್ಯೂಯಾರ್ಕ್‌ನಲ್ಲಿನ ಅಸೆಂಬ್ಲಿಯ ಸದನದಲ್ಲಿ ಭಾರತ ಯಾವ ಮಾತನ್ನೂ ಆಡಿಲ್ಲ; ಆದರೆ ಪ್ಯಾಲೆಸ್ತೀನ್‌ ಕುರಿತ ತನ್ನ ನಿಲುವು ಏಕಪ್ರಕಾರದ್ದೂ ಸ್ವತಂತ್ರವೂ ಆದುದಾಗಿದೆ ಎಂದು ಭಾರತ ಹೇಳಿದೆ.

ಟಾಪ್ ನ್ಯೂಸ್

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.