ಬಾಲಕಿಯ ರೇಪ್: ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಆದೇಶ
Team Udayavani, Dec 22, 2017, 7:30 PM IST
ಕೋಲ್ಕತ : ಕಳೆದ ನ.30ರಂದು ನಗರದ ದಕ್ಷಿಣ ಭಾಗದಲ್ಲಿನ ಜಿ ಡಿ ಬಿರ್ಲಾ ವಿದ್ಯಾ ಕೇಂದ್ರದ ಆವರಣದೊಳಗೆ ನಾಲ್ಕು ವರ್ಷ ಪ್ರಾಯದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಗೆ ಸಂಬಂಧಿಸಿ ತನಿಖೆಯಲ್ಲಿ ಮಾಡಲಾಗಿರುವ ಪ್ರಗತಿಯ ವರದಿಯನ್ನು ಜನವರಿ 16ರಂದು ಸಲ್ಲಿಸುವಂತೆ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ಆದೇಶಿದೆ.
ಈ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಇಬ್ಬರು ದೈಹಿಕ ಶಿಕ್ಷಣ ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದರು.
ಘಟನೆ ಸಂಬಂಧ ಸಿಬಿಐ ತನಿಖೆಯನ್ನು ಬಾಲಕಿಯ ಹೆತ್ತವರು ಕೋರಿದ್ದರು. ಆದರೆ ಇದರಿಂದ ನಗರ ಪೊಲೀಸರ ತನಿಖೆಗೆ ಯಾವುದೇ ಅಡ್ಡಿ ಇಲ್ಲ ಎಂದು ಜಸ್ಟಿಸ್ ದೇಬಾಂಗುÒ ಬಾಸಕ್ ಹೇಳಿದರು.
ಘಟನೆಯ ವಿಚಾರಣೆಯನ್ನು ಕಲ್ಕತ್ತಾ ಹೈಕೋರ್ಟ್ ಜ.16ರಂದು ಮತ್ತೆ ಕೈಗತ್ತಿಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.