ನಾಳೆ ನಗರಕ್ಕೆಬೌದ್ಧ ಗುರು ದಲೈಲಾಮ
Team Udayavani, Dec 23, 2017, 11:29 AM IST
ಬೆಂಗಳೂರು: ಟಿಬಿಟಿಯನ್ ಮೂಲದ ಬೌದ್ಧ ಧರ್ಮಗುರು ದಲೈಲಾಮಾ ಭಾನುವಾರ ನಗರಕ್ಕೆ ಭೇಟಿ ನೀಡಲಿದ್ದಾರೆ. ಅಂದು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಶೇಷಾದ್ರಿಪುರಂ ಸಮೂಹ ವಿದ್ಯಾಸಂಸ್ಥೆಗಳು ಹಮ್ಮಿಕೊಂಡಿರುವ ಬೆಳ್ಳಿಹಬ್ಬ ಮಹೋತ್ಸವದಲ್ಲಿ ಅವರು ಉಪನ್ಯಾಸ ನೀಡಲಿದ್ದಾರೆ. ಎಂದು ಶೇಷಾದ್ರಿಪುರಂ ವಿದ್ಯಾಸಂಸ್ಥೆಯ ಗೌರವ ಪ್ರದಾನ ಕಾರ್ಯದರ್ಶಿ ವೊಡೇ ಪಿ.ಕೃಷ್ಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳಗ್ಗೆ 9ಕ್ಕೆ ಸಮಾರಂಭ ಆರಂಭವಾಗಲಿದ್ದು ಬೆಂಗಳೂರು, ಚನ್ನೈ, ಮೈಸೂರು, ತುಮಕೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ವಿದ್ಯಾಸಂಸ್ಥೆಯ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಇಸ್ರೋ ಅಧ್ಯಕ್ಷ ಎ. ಎಸ್.ಕಿರಣ್ ಕುಮಾರ್, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ಆರ್.ಪಂಡಿತಾರಾಧ್ಯ ಮುಖ್ಯ ಅತಿಥಿಗಳಾಗಿ
ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.