ಫಿಲಿಪ್ಪೀನ್ಸ್ ಮಾರಕ ಬಿರುಗಾಳಿ: ಬಲಿ ಸಂಖ್ಯೆ 30ಕ್ಕೆ ಏರಿಕೆ
Team Udayavani, Dec 23, 2017, 11:39 AM IST
ಮನಿಲಾ : ದಕ್ಷಿಣ ಫಿಲಿಪ್ಪೀನ್ಸ್ನಲ್ಲಿ ಬೀಸಿದ ಮಾರಕ ಬಿರುಗಾಳಿಗೆ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟೆಂಬಿನ್ ನಾಮಾಂಕಿತ ಮಾರಕ ಬಿರುಗಾಳಿಯಿಂದ ಉಂಟಾದ ಜಡಿ ಮಳೆ, ಭೂಕುಸಿತ ಮತ್ತು ಪ್ರವಾಹದಿಂದಾಗಿ ಮಿಂಡಾನೋ ದ್ವೀಪದ ಟುಬೋಡ್ ಪಟ್ಟಣದ ತೀವ್ರವಾಗಿ ತತ್ತರಿಸಿದ್ದು ಈ ಭಾಗದ ಒಂದು ಗ್ರಾಮಕ್ಕೆ ಗ್ರಾಮವೇ ಪೂರ್ಣವಾಗಿ ಕೆಸರು ಮಣ್ಣಿನಡಿ ಸಮಾಧಿಯಾಗಿದೆ ಎಂದು ಪೊಲೀಸ್ ವರದಿಯೊಂದು ತಿಳಿಸಿದೆ.
ಆಸುಪಾಸಿನ ಪಟ್ಟಣ ಮತ್ತು ನಗರಗಳಲ್ಲಿ ಇತರ ನಾಲ್ವರು ಮೃತಪಟ್ಟು ಹಲವು ಗಾಯಗೊಂಡಿದ್ದಾರೆ. ಹಾಗೆಯೇ ಲೆನಾವೋ ಡೆಲ್ ಸುರ್ ಪ್ರಾಂತ್ಯದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.