ದಿಲ್ಲಿ: ಪಾಕ್ ಹೈಕಮಿಶನ್ ಸಿಬಂದಿ ಕಾರು ಅಪಘಾತ, ಆಸ್ಪತ್ರೆಗೆ
Team Udayavani, Dec 23, 2017, 12:13 PM IST
ಹೊಸದಿಲ್ಲಿ : ಪಾಕ್ ಹೈಕಮಿಶನ್ ಸಿಬಂದಿ ಇದ್ದ ಕಾರು ಇಂದು ಬೆಳಗ್ಗೆ ದಿಲ್ಲಿ ವಿಶ್ವವಿದ್ಯಾಲಯದ ದಕ್ಷಿಣ ಕ್ಯಾಂಪಸ್ ಪ್ರದೇಶದಲ್ಲಿ ಬಸ್ಸೊಂದಕ್ಕೆ ಢಿಕ್ಕಿ ಹೊಡೆದ ಕಾರಣ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.
45ರ ಹರೆಯದ ರಾವ್ ಮೊಹಮ್ಮದ್ ಅನ್ವರ್ ಪ್ರಯಾಣಿಸುತ್ತಿದ್ದ ಕಾರು ಹರಿಯಾಣ ರೋಡ್ ವೇಸ್ ಬಸ್ಸಿಗೆ ಢಿಕ್ಕಿ ಹೊಡೆಯಿತು. ಅನ್ವರ್ ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.