CM ಹಿಟ್ಲರ್, ಕೊಪ್ಪಳದಲ್ಲಿ ಭಿನ್ನಮತ, ಕೈಗೆ ಶ್ರೀನಾಥ್ ರಾಜೀನಾಮೆ

Team Udayavani, Dec 23, 2017, 1:34 PM IST

HR-Srinath.jpg

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯರಲ್ಲಿ ಮೂಲ ಕಾಂಗ್ರೆಸ್ ರಕ್ತ ಇಲ್ಲ. ಸಿದ್ದರಾಮಯ್ಯ ಹಿಟ್ಲರ್ ಇದ್ದಂಗೆ. ಕಳೆದ ನಾಲ್ಕು ವರ್ಷಗಳಿಂದ ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗುಂಪು ಮಾಡಲಾಗಿದೆ, ಇದರಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದೇನೆ ಎಂದು ಮಾಜಿ ಎಂಎಲ್ ಸಿ ಎಚ್.ಆರ್.ಶ್ರೀನಾಥ್ ತಿಳಿಸಿದ್ದಾರೆ.

ಇಕ್ಬಾಲ್ ಅನ್ಸಾರಿ ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಮೂಲ ಹಾಗೂ ವಲಸಿಗ ಎಂಬ ಭಿನ್ನಮತ ಕೊಪ್ಪಳದಲ್ಲಿ ಸ್ಫೋಟಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾಜಿ ಎಂಎಲ್ ಸಿ ಶ್ರೀನಾಥ್ ಹಾಗೂ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಸರ್ಕಾರದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನ್ಸಾರಿಯನ್ನು ಅಭ್ಯರ್ಥಿ ಎಂದು ಘೋಷಿಸಿದ್ದರು. ರಾಜ್ಯದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್(ಐ;ಇಂದಿರಾಗಾಂಧಿ) ಹೋಗಿ ಕಾಂಗ್ರೆಸ್ ಎಸ್(ಸಿದ್ದರಾಮಯ್ಯ) ಆಗಿದೆ ಎಂದು ವ್ಯಂಗ್ಯವಾಡಿದರು.

ನಾವು ಇಂದಿರಾಗಾಂಧಿ ಕಾಲದಿಂದಲೂ ಕಾಂಗ್ರೆಸ್ಸಿಗರು, ಆದರೆ ಸಿದ್ದರಾಮಯ್ಯನವರು ಮೂಲ ಕಾಂಗ್ರೆಸ್ಸಿಗರ ಮೇಲೆ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ರಾಜೀನಾಮೆ ಕಳುಹಿಸಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.