ಲಿಡೋದಲ್ಲಿ ಕ್ರಿಸ್ಮಸ್‌ ಟ್ರೀ ಕೇಕ್‌

Team Udayavani, Dec 23, 2017, 3:38 PM IST

9855.jpg

ಕ್ರಿಸ್ಮಸ್‌ ಕಳೆಗಟ್ಟುವುದೇ ಕೇಕ್‌ನಿಂದ. ಬೆಂಗಳೂರಿನಲ್ಲಂತೂ ಥರಹೇವಾರಿ ಕೇಕ್‌ಗಳು ಪ್ರದರ್ಶನಗೊಳ್ಳುತ್ತಲೇ ಇವೆ. ಬಿಗ್‌ಬಜಾರ್‌ ಮತ್ತು ರೆಡ್‌ ಮಿ ಸಂಸ್ಥೆ ಜಂಟಿಯಾಗಿ ಲಿಡೋ ಮಾಲ್‌ನಲ್ಲಿ ಕ್ರಿಸ್ಮಸ್‌ ಟ್ರೀ ಕೇಕ್‌ ಅನ್ನು ನಿರ್ಮಿಸಿವೆ. 20 ಅಡಿ ಎತ್ತರದ ಈ ಕೇಕ್‌ 600 ಕಿ.ಗ್ರಾಂ. ತೂಕವಿದ್ದು, 150 ಕಿ.ಗ್ರಾಂ. ಸಕ್ಕರೆಯನ್ನು ಬಳಸಿಕೊಳ್ಳಲಾಗಿದೆ.

“ಆಬ್ರೀ ಲೇ ಚಾಕೋಲೆಟರ್‌’ ಬೇಕರಿಯ ಬಾಣಸಿಗರು ಬರೋಬ್ಬರಿ 10 ದಿನ ಶ್ರಮಪಟ್ಟು ಈ ಕೇಕ್‌ ನಿರ್ಮಿಸಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಈ ಕೇಕ್‌ ಅನ್ನು ಉದ್ಘಾಟಿಸಿದ್ದು, ಡಿ.24ರ ವರೆಗೆ ಪ್ರದರ್ಶನವಿರಲಿದೆ. ಸರ್ಕಾರೇತರ ಸಂಸ್ಥೆಗಳ ಮಕ್ಕಳೊಂದಿಗೆ ಈ ಕೇಕ್‌ ಅನ್ನು ಕತ್ತರಿಸುವ ಮೂಲಕ ಕ್ರಿಸ್ಮಸ್‌ ಅನ್ನು ವಿಭಿನ್ನವಾಗಿ ಆಚರಿಸಲಾಗುತ್ತಿದೆ. ಕೇಕ್‌ ಜತೆ ಸೆಲ್ಫಿಗಾಗಿ ಹೊತೊರೆಯುವ ಮನಸ್ಸುಗಳಿಗೆ, ಫೋಟೋದಲ್ಲಿ ಮಿಂಚಲು ಇದು ಒಳ್ಳೆಯ ತಾಣ ಕೂಡ ಹೌದು.

ಟಾಪ್ ನ್ಯೂಸ್

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.