ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಪೂಜಾಗಾಂಧಿ ಖುಲಾಸೆ

Team Udayavani, Dec 24, 2017, 7:05 AM IST

Pooja-Gandhis-20017.jpg

ರಾಯಚೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂ ಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ನಟಿ ಪೂಜಾಗಾಂಧಿ ಅವರನ್ನು ನಗರದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ಖುಲಾಸೆಗೊಳಿಸಿದೆ.

ಶನಿವಾರ ವಿಚಾರಣೆ ಕೈಗೆತ್ತಿಕೊಂಡ 2ನೇ ಜೆಎಂಎಫ್‌ಸಿ ನ್ಯಾಯಾಧಿಧೀಶರಾದ ಪೂರ್ಣಿಮಾ ಯಾದವ, ಪೂಜಾ ಗಾಂಧಿ ಅವರನ್ನು ಪ್ರಕರಣದಿಂದ ಆರೋಪ ಮುಕ್ತರನ್ನಾಗಿಸಿ ತೀರ್ಪು ನೀಡಿದ್ದಾರೆಂದು ನಟಿ ಪರ ವಕೀಲರು ತಿಳಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೂಜಾಗಾಂಧಿ , ನ್ಯಾಯಾಲಯ ಬಗ್ಗೆ ನನಗೆ ಗೌರವವಿದ್ದು, ತೀರ್ಪು ಸಂತೋಷ ತಂದಿದೆ ಎಂದರು. ಮುಂದೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪ ರ್ಧಿಸುವುದಿಲ್ಲ. ರಾಯಚೂರಿನ ಜತೆ ಭಾವನಾತ್ಮಕ ಸಂಬಂಧ ಬೆಳೆಸಿಕೊಂಡಿದ್ದು, ಇಲ್ಲಿಗೆ ಬರುತ್ತಿರುತ್ತೇನೆ ಎಂದು ಹೇಳಿದರು.

ಟಾಪ್ ನ್ಯೂಸ್

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ

Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್‌ ಸೂಚನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Hagga movie review

Hagga movie review: ರೋಚಕ ರಹಸ್ಯದ ಕಥಾನಕ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.