ಬಿಜೆಪಿ ಸಂಸದ ಜಗದಂಬಿಕಾ ಪಾಲ್ಗೆ ಜೈಲು
Team Udayavani, Dec 24, 2017, 2:09 PM IST
ಸಿದ್ಧಾರ್ಥಗರ: 2014ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಸಂಸದ ಜಗದಂಬಿಕಾ ಪಾಲ್ಗೆ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿ ಉತ್ತರಪ್ರದೇಶದ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ನೀಡಿದೆ. ಕೆಲವೇ ಕ್ಷಣಗಳಲ್ಲಿ ಅವರು ಜಾಮೀನು ಪಡೆದಿದ್ದಾರೆ. ಅನುಮತಿ ಪಡೆದಿದ್ದಕ್ಕಿಂತ ಹೆಚ್ಚು ವಾಹನಗಳನ್ನು ಬಳಸಿದ್ದ ಕಾರಣ ಅವರ ವಿರುದ್ಧ ಕೇಸು ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.