ಸ್ವತಂತ್ರ ಧರ್ಮ ವಿಚಾರದಲ್ಲಿ ರಾಜಕೀಯ ಇಲ್ಲ: ಸಿಎಂ
Team Udayavani, Dec 25, 2017, 6:25 AM IST
ಹಾವೇರಿ: ಲಿಂಗಾಯತ ಸ್ವತಂತ್ರ ಧರ್ಮದ ವಿಚಾರವಾಗಿ ಸರ್ಕಾರದ ವತಿಯಿಂದ ಏನು ಮಾಡಬೇಕೋ ಅದನ್ನೆಲ್ಲ ಮಾಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲಿಂಗಾಯತ ಸ್ವತಂತ್ರ ಧರ್ಮ ವಿಷಯಕ್ಕೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಅವರನ್ನೆಲ್ಲ ಒಟ್ಟಾಗಿ ಬರಲು ಹೇಳಿದ್ದೆ. ಅವರು ಬಂದಿಲ್ಲ. ಅದಕ್ಕೆ ಬೇರೆ ಆಯ್ಕೆ ಇಲ್ಲ ಎಂದರು. ಈ ವಿಷಯಕ್ಕೆ ಸಂಬಂಧಿಸಿ ಬಂದಿದ್ದ ಎಲ್ಲ 5 ಅರ್ಜಿಗಳನ್ನು ಅಲ್ಪಸಂಖ್ಯಾತರ ಆಯೋಗಕ್ಕೆ ಕಳಿಸಿದ್ದೇನೆ.
ಉಳಿದದ್ದು ಆಯೋಗಕ್ಕೆ ಬಿಟ್ಟ ವಿಚಾರ. ಸರ್ಕಾರದ ವತಿಯಿಂದ ಏನು ಕೆಲಸ ಮಾಡಬೇಕೋ ಅದನ್ನು ನಾವು ಮಾಡಿದ್ದೇವೆ ಎಂದ
ಅವರು, ಶಾಮನೂರ ಶಿವಶಂಕರಪ್ಪ ಈ ವಿಚಾರವಾಗಿ ಏನು ಹೇಳಿದ್ದರೂ ಅದು ಅವರ ವೈಯಕ್ತಿಕ ವಿಚಾರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.