ಸರ್ಕಾರಿ ಬ್ಯಾಂಕ್‌ಗಳ ಎನ್‌ಪಿಎ 7ಲಕ್ಷ  ಕೋಟಿ: RBI

Team Udayavani, Dec 25, 2017, 12:32 PM IST

Non_performing_assests_NPA-.jpg

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಅನುತ್ಪಾದಕ ಆಸ್ತಿ (ಎನ್‌ಪಿಎ) 7.34 ಲಕ್ಷ ಕೋಟಿ ರೂ.ಗೆ ತಲುಪಿದೆ. ಇದು ಸೆಪ್ಟೆಂಬರ್‌ ಅಂತ್ಯದ ವರೆಗಿನ ಮಾಹಿತಿ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ದೃಢಪಡಿಸಿದೆ. ಖಾಸಗಿ ಕ್ಷೇತ್ರದ ಬ್ಯಾಂಕ್‌ ಗಳ ಅನುತ್ಪಾದಕ ಆಸ್ತಿಯ ಪ್ರಮಾಣ ಇದೇ ಅವಧಿಯಲ್ಲಿ 1.03 ಲಕ್ಷ ಕೋಟಿ ರೂ. ಆಗಿದೆ. ಆರ್‌ ಬಿಐ ದಾಖಲೆಗಳಿಗೆ ಪೂರಕವಾಗಿ ಕೇಂದ್ರ ಹಣಕಾಸು
ಸಚಿವಾಲಯ ನೀಡಿದ ದಾಖಲೆಗಳೂ ಸ್ಪಷ್ಟವಾಗಿ ಇದೇ ಅಂಶವನ್ನೂ ಸೂಚಿಸಿವೆ.

ಕೇಂದ್ರ ಸರ್ಕಾರವೇ ನೀಡಿದ ಮಾಹಿತಿ ಪ್ರಕಾರ, ಬ್ಯಾಂಕಿಂಗ್‌ ಕ್ಷೇತ್ರದ ಒಟ್ಟು ಎನ್‌ಪಿಎ ಪೈಕಿ  ಶೇ.77ರಷ್ಟನ್ನು ಖಾಸಗಿ ಕ್ಷೇತ್ರದ ಪ್ರಮುಖ ಕಂಪನಿಗಳು ಮತ್ತು ಕಾರ್ಪೊರೇಟ್‌ ಸಂಸ್ಥೆಗಳೇ ಹೊಂದಿವೆ.

ಸರ್ಕಾರಿ ಬ್ಯಾಂಕ್‌ಗಳ ಪೈಕಿ ಎಸ್‌ಬಿಐ 1.86 ಲಕ್ಷ ಕೋಟಿ ರೂ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ 57,630 ಕೋಟಿ ರೂ., ಬ್ಯಾಂಕ್‌ ಆಫ್ ಇಂಡಿಯಾ 49,307 ಕೋಟಿ ರೂ., ಬ್ಯಾಂಕ್‌ ಆಫ್ ಬರೋಡಾ 46,307 ಕೋಟಿ ರೂ., ಕೆನರಾ ಬ್ಯಾಂಕ್‌ 39, 166 ಕೋಟಿ ರೂ.
ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾ 38,286 ಕೋಟಿ ರೂ. ಎನ್‌ಪಿಎ ಹೊಂದಿವೆ. ಖಾಸಗಿ ರಂಗದ ಬ್ಯಾಂಕ್‌ಗಳ ಪೈಕಿ ಐಸಿಐಸಿಐ ಬ್ಯಾಂಕ್‌ 44,237 ಕೋಟಿ ರೂ, ಆ್ಯಕ್ಸಿಸ್‌ ಬ್ಯಾಂಕ್‌ 22,136 ಕೋಟಿ ರೂ. ಮೌಲ್ಯದ ಎನ್‌ಪಿಎ ಹೊಂದಿದೆ.

ಟಾಪ್ ನ್ಯೂಸ್

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

vidhana-Soudha

Cast Census: ಲಿಂಗಾಯತ, ಒಕ್ಕಲಿಗ ಜಂಟಿ ಸಮರ?

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.