ದಿನದ ಮಟ್ಟಿಗೆ ವೈದ್ಯರಾಗಿ: ಪ್ರಧಾನಿಗೆ ವೈದ್ಯರ ಮನವಿ
Team Udayavani, Dec 25, 2017, 12:38 PM IST
ನವದೆಹಲಿ: ಒಂದು ದಿನದ ಮಟ್ಟಿಗೆ ವೈದ್ಯರಾಗಿ, ನಾವು ಎದುರಿಸುತ್ತಿರುವ ಸಂಕಷ್ಟವನ್ನು ಅನುಭವಿಸಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ರಾಜಸ್ಥಾನದ ಏಮ್ಸ್ ವೈದ್ಯರು ಪತ್ರ ಬರೆದಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಮೂಲಸೌಕರ್ಯ ಮತ್ತು ತುರ್ತು ಪರಿಸ್ಥಿತಿಯಲ್ಲಿ ರೋಗಿಗಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸುವುದರಿಂದಾಗಿ ನಮ್ಮ ಮೇಲೆ ವಿಪರೀತ ಒತ್ತಡವಿದೆ. ಇದನ್ನು ಪ್ರಧಾನಿ ಅರ್ಥ ಮಾಡಿಕೊಳ್ಳಬೇಕು.
ನಿಮ್ಮಂತಹ ಸಕ್ರಿಯ ಪ್ರಧಾನಿಯನ್ನು ಪಡೆದಿರುವುದು ನಮಗೆ ಹೆಮ್ಮೆ. ನೀವು ಒಂದು ದಿನ ಏಪ್ರನ್, ಸ್ಟೆತಾಸ್ಕೋಪ್ ಧರಿಸಿ ವೈದ್ಯರಾಗಿ ಕೆಲಸ ಮಾಡಿದರೆ ಜನರ ಬಗ್ಗೆ ಹಾಗೂ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಇರುವ ಅಭಿಪ್ರಾಯವೂ ಬದಲಾಗಬಹುದು ಎಂದು ವೈದ್ಯರು ಮೊರೆಯಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.