ಯುವಕರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ
Team Udayavani, Dec 26, 2017, 11:23 AM IST
ಭಾಲ್ಕಿ: ಸೈದಾಪುರ ಗ್ರಾಮದ ಕೆಲವು ಯುವಕರು ಕಾಂಗ್ರೆಸ್ ಪಕ್ಷ ತೊರೆದು ಮಾಜಿ ಶಾಸಕ ಪ್ರಕಾಶ ಖಂಡ್ರೆ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಯುವಕರಿಗೆ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಸ್ವಾಗತಿಸಲಾಯಿತು. ಈ ವೇಳೆ ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, ಬಿಜೆಪಿ ಜನಪರ ಪಕ್ಷವಾಗಿದ್ದು, ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ಬೇಸತ್ತು ಸೈದಾಪುರ ಗ್ರಾಮದ ಸುಮಾರು 22 ಜನ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಗ್ರಾಮದ ಬಿಜೆಪಿ ಕಾರ್ಯಕರ್ತರಾದ ಮಾಧವರಾವ್ ಬಿರಾದಾರ, ಸುರಜ ಮಜಗೆ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದರು.
ದೀಪಕ ಭಾಲ್ಕೆ, ಪಾಂಡುರಂಗ ಪಾಟೀಲ, ಧೊಂಡಿಬಾ ಭಾಲ್ಕೆ, ಲಕ್ಷ್ಮಣ ಭಾಲ್ಕೆ, ಪ್ರಶಾಂತ ಭೊಸ್ಲೆ, ಸಹದೇವ ಜೋಳದಾಪಕೆ, ಶರದ್ ಬಿರಾದಾರ, ಸಂಜೀವಕುಮಾರ, ದತ್ತಾ ಪಾಂಚಾಳ, ಸಂದೀಪ, ಸಚೀನ, ಮೋಹನ, ರಾಜಶೇಖರ, ಬಲವೀರ, ಬ್ರಹ್ಮದತ್ತ, ಬಾಬು, ಮಯೂರ, ಅಜಯ್, ಅಶಿಸ್, ಹಣಮಂತ ಭಾಲ್ಕೆ, ಶಶಿಕಾಂತ, ವಿಠಲ ಪಾಂಚಾಳ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.