ಬಿಜೆಪಿ ನಾಯಕರಿಗೆ ಮದ್ಯ, ವಿದೇಶಿ ದಿರಿಸು ಬೇಡ
Team Udayavani, Dec 27, 2017, 6:00 AM IST
ನವದೆಹಲಿ: ಭಾರತೀಯ ಜನತಾ ಪಾರ್ಟಿಯು ತನ್ನ ಪಕ್ಷದ ನಾಯಕರಿಗೆ ಆಲ್ಕೋಹಾಲ್ ಹಾಗೂ ವಿದೇಶಿ ಉಡುಪುಗಳಿಂದ ದೂರವಿರುವಂತೆ ಕಟ್ಟಾಜ್ಞೆ ವಿಧಿಸಬೇಕೆಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.
ಟ್ವಿಟರ್ನಲ್ಲಿ ಭಾರತೀಯ ಸಂವಿಧಾನದ 49ನೇ ಪರಿಚ್ಛೇದವನ್ನು ಉಲ್ಲೇಖೀಸಿರುವ ಅವರು, ಸಂವಿಧಾನ ದಲ್ಲಿ ಮದ್ಯಪಾನವನ್ನು ನಿಷೇಧಿಸಬೇಕೆಂದು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಬಿಜೆಪಿ ನಾಯಕರು,ಸಚಿವರ ಮೇಲೆ ಮದ್ಯಪಾನ ನಿಷೇಧ ಹೇರಬೇಕು ಎಂದಿದ್ದಾರೆ.
ಇನ್ನು, ನಾಯಕರು ವಿದೇಶಿ ಉಡುಪುಗಳನ್ನು ಧರಿಸುವ ವಿರುದ್ಧವೂ ಅಸಮಾಧಾನ ಹೊರಹಾಕಿರುವ ಅವರು, “”ಪಾಶ್ಚಿಮಾತ್ಯ ಉಡುಪುಗಳು ಗುಲಾಮಗಿರಿಯ ಸಂಕೇತ. ಹಾಗಾಗಿ, ಬಿಜೆಪಿಯ ಎಲ್ಲಾ ನಾಯಕರು ಭಾರತೀಯ ಸಂಸ್ಕೃತಿಗೆ ಹೊಂದಿಕೊಳ್ಳುವ ದಿರಿಸು ಧರಿಸುವಂತೆ ಆದೇಶಿಸಬೇಕು” ಎಂದು ಆಗ್ರಹಿಸಿದ್ದಾರೆ.
ಪಕ್ಷದ ಶಿಸ್ತಿನ ಬಗ್ಗೆ ಸ್ವಾಮಿ ಕಳೆದೆರಡು ದಿನಗಳಲ್ಲಿ ಹೀಗೆ ದನಿಯೆತ್ತಿರುವುದು ಇದು 2ನೇ ಬಾರಿ. ಸೋಮವಾರ ಮಾಳವೀಯ ಅವರ ಜನ್ಮದಿನಾಚರಣೆಗೆ ಬಿಜೆಪಿಯ ಬಹುತೇಕರು ಗೈರಾಗಿದ್ದಕ್ಕೆ ಅವರು ಗರಂ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.