ಹತ್ಯೆಗೀಡಾದ 4 ಅಡಿಯ ಉಗ್ರ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದ!!


Team Udayavani, Dec 27, 2017, 2:45 PM IST

99.jpg

ಹೊಸದಿಲ್ಲಿ: ಪುಲ್ವಾಮಾದಲ್ಲಿ ಮಂಗಳವಾರ ಸೇನಾಪಡೆಗಳಿಂದ ಹತ್ಯೆಗೀಡಾದ 4 ಅಡಿ ಎತ್ತರದ ಕುಬ್ಜ ಉಗ್ರ ಬಿಜೆಪಿ ಸೇರ್ಪಡೆಗೆ ಯತ್ನಿಸಿದ ಎನ್ನುವ ಅಂಶ ಬಹಿರಂಗಗೊಂಡಿದೆ. 

ಡಿಎನ್‌ಎ ವರದಿ ಮಾಡಿದಂತೆ ಪಾಕ್‌ ಮೂಲದ ಉಗ್ರ ನೂರ್‌ ಮಹಮನ್‌ ಬಿಜೆಪಿ  ಸೇರ್ಪಡೆಯಾಗಿ  ಬಳಿಕ ಕೆಲ ನಾಯಕರನ್ನು ಹತ್ಯೆಗೈಯುವ ಸಂಚು ರೂಪಿಸಿದ್ದ ಎನ್ನಲಾಗಿದೆ. 

2003 ರಲ್ಲಿ ದೆಹಲಿಯ ಬಿಜೆಪಿ ಮುಖ್ಯ ಕಚೇರಿಗೆ ಭೇಟಿ ನೀಡಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆಯಲೂ ಯತ್ನ ನಡೆಸಿದ್ದ ಎನ್ನಲಾಗಿದೆ. 

ಈತನ ಯೋಜನೆಕಾರ್ಯರೂಪಕ್ಕೆ ಬರುವ ಮೊದಲೇ ದೆಹಲಿಯ ಎಟಿಎಸ್‌ ಪೊಲೀಸರು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ವಶಕ್ಕೆ ಪಡೆದಿದ್ದರು. 

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಪ್ರಮುಖ ಸೇನಾ ಕಾರ್ಯಾಚರಣೆಯಲ್ಲಿ ಜೈಶ್‌ -ಎ-ಮೊಹಮ್ಮದ್‌ ಉಗ್ರ ನೂರ್‌ ಮೊಹಮ್ಮದ್‌ ತಾಂತ್ರಿ  ಮತ್ತು ಸಂಘಟನೆಗೆ ಸೇರಿದ ಇನ್ನೋರ್ವ ಪ್ರಮುಖನನ್ನುಹತ್ಯೆ ಮಾಡಲಾಗಿತ್ತು. 

 47 ವರ್ಷ ವಯಸ್ಸಿನ ಕುಬ್ಜ ನಾಗಿದ್ದ ತಾಂತ್ರಿ  ಕಣಿವೆ ರಾಜ್ಯದಲ್ಲಿ ಹಲವೆಡೆ ಉಗ್ರ ಚಟುವಟಿಕೆ ಚಿಗಿತುಕೊಳ್ಳಲು ಕಾರಣನಾಗಿದ್ದ. ಈ ಕಾರಣಕ್ಕಾಗಿಯೇ ಈತನನ್ನು ದೆಹಲಿ ನ್ಯಾಯಾಲಯವೊಂದು “ಸಾವಿನ ವ್ಯಾಪಾರಿ’ ಎಂದು ಬಣ್ಣಿಸಿತ್ತು. ಶ್ರೀನಗರ ಏರ್‌ಪೋರ್ಟ್‌ನಲ್ಲಿರುವ ಬಿಎಸ್‌ಎಫ್ ಶಿಬಿರದ ಮೇಲೆ ನಡೆದಿದ್ದ ದಾಳಿ ಸೇರಿದಂತೆ ಪ್ರಮುಖ ಉಗ್ರ ಕೃತ್ಯಗಳಲ್ಲಿ ಭಾಗಿಯಾಗಿದ್ದ.

ಟಾಪ್ ನ್ಯೂಸ್

1-qewqe

Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ

Pakshikere-1

Kinnigoli: ಶೌಚಾಲಯದ ಕಮೋಡ್‌ನ‌ಲ್ಲಿ ಮೊಬೈಲ್‌ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

BJP-JDS-congress-Party

Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ

Chalavadi-Ashok

Controversy: ಅಂಬೇಡ್ಕರ್‌ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqe

Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

Ekanath-Shinde

Maharashtra: ಕಾಂಗ್ರೆಸ್‌ ಅಭ್ಯರ್ಥಿ ಕಚೇರಿಗೆ ಹೋಗಿ ಮುಖಂಡರಿಗೆ ಸಿಎಂ ಏಕನಾಥ ಶಿಂಧೆ ತರಾಟೆ!

Man arrested in Madurai for stealing Rs 60 nearly 27 years ago

Sivakasi: 60 ರೂ. ಕದ್ದು ಓಡಿ ಹೋಗಿದ್ದ ಆರೋಪಿ 27 ವರ್ಷ ಬಳಿಕ ಸೆರೆ!

1st phase of Jharkhand assembly election today

Election: ಝಾರ್ಖಂಡ್‌ ವಿಧಾನಸಭೆಗೆ ಇಂದು 1ನೇ ಹಂತದ ಚುನಾವಣೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

1-qewqe

Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

Pakshikere-1

Kinnigoli: ಶೌಚಾಲಯದ ಕಮೋಡ್‌ನ‌ಲ್ಲಿ ಮೊಬೈಲ್‌ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.