ಕ್ರಿಸ್‌ಮಸ್‌ನಲ್ಲಿ ಗಮನ ಸೆಳೆದ ನೃತ್ಯರೂಪಕ

Team Udayavani, Dec 27, 2017, 5:04 PM IST

m5 christmas.jpg

ಹುಣಸೂರು: ಕ್ರಿಸ್‌ಮಸ್‌ ಹಿನ್ನೆಲೆಯಲ್ಲಿ ನಗರದ ಸಂತ ಜೋಸೆಫ‌ರ ವಿದ್ಯಾಸಂಸ್ಥೆಯಲ್ಲಿ ಏಸುಕ್ರಿಸ್ತನ ಜನನ, ಸಂದೇಶಗಳ ಕುರಿತ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳು ಹಬ್ಬದ ಸಂದೇಶ ಸಾರಿದರು.

ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳು ಏಸು ಕ್ರಿಸ್ತನ ಜನನ ಕುರಿತು ನೃತ್ಯರೂಪಕ ಪ್ರದರ್ಶಿಸಿದರು. ಸಾಂತಾಕ್ಲಾಸ್‌ನ ಹಾಡುಗಳು ಹಾಗೂ ನೃತ್ಯ ಕಣ್ಮನ ಸೆಳೆಯಿತು. ಈ ವೇಳೆ ಕೇಕ್‌ ಕತ್ತರಿಸಿ ಎಲ್ಲರಿಗೂ ಸಿಹಿ ವಿತರಿಸಿದರು.
 
ಫಾದರ್‌ ಜೆ.ರಾಯಪ್ಪ ಮಾತನಾಡಿ, ಯಾವ ಧರ್ಮ ಮನುಷ್ಯರಲ್ಲಿ ಜೀವನ ಪ್ರೇಮ, ಆಂತರಿಕ ಶಿಸ್ತು ಹಾಗೂ ನೈತಿಕ ಮೌಲ್ಯ ಪ್ರೇರೇಪಿಸುವುದೋ ಅದು ನಿಜವಾದ ಅರ್ಥದಲ್ಲಿ ಮಾನವ ಧರ್ಮವೆನಿಸುತ್ತದೆ ಎಂದು ಹೇಳಿದರು. ಧರ್ಮಗಳ ನಡುವಿನ ಸಾಮರಸ್ಯದಿಂದ ನಮ್ಮಲ್ಲಿರುವ ಶಂಕೆ, ಸಂಕುಚಿತ ಮನೋಭಾವ, ಧರ್ಮಾಂಧತೆ, ಕೌರ್ಯ ಮತ್ತಿತರ ಗುಣಗಳನ್ನು ನಾಶಪಡಿಸಬಹುದು ಎಂದರು.

ಶಿಕ್ಷಣ ಸಂಯೋಜಕ ಜೆ.ಮಹದೇವ್‌ ಕಲ್ಕುಣಿಕೆ, ಯಾವುದೇ ಧರ್ಮ ಮನುಷ್ಯರ ನಡುವೆ ಸಂಘರ್ಷ ಅಥವಾ ವಿಭಜನೆ ಬಗ್ಗೆ ಹೇಳಿಲ್ಲ. ನಮ್ಮೆಲ್ಲರ ನಡುವಿನ ಅನುಮಾನದ ಗೋಡೆಗಳು ನಾಶವಾಗಿ ಅನುರಾಗದ ಸೇತುವೆಗಳು ನಿರ್ಮಾಣವಾಗಬೇಕೆಂದರು.

ಕೊಡಗು ಜಿಲ್ಲಾ ಮುಸ್ಲಿಂ ಅಸೋಷಿಯೇಷನ್‌ ಕೆ.ಎಂ.ಖಾನ್‌, ಕ್ರೈಸ್ತಧರ್ಮವು ಶಾಂತಿ, ಕ್ಷಮಾಗುಣ, ಸಮಾನತೆ ಮೌಲ್ಯಗಳನ್ನು ವಿಶ್ವದಾದ್ಯಂತ ಪಸರಿಸುತ್ತಿದೆ. ಏಸುಕ್ರಿಸ್ತ ಬೋಧಿಸಿದ ಸಂದೇಶಗಳಲ್ಲಿ ಇಂದಿನ ಸಮಾಜದ ಜಾತಿ-ಧರ್ಮಾಧಾರಿತ ಕ್ಷೊàಭೆ, ಗೊಂದಲಗಳಿಗೆ ಪರಿಹಾರೋಪಾಯಗಳಿವೆ ಎಂದು ತಿಳಿಸಿದರು.

ಸಿಆರ್‌ಪಿ ಮಾಧುಪ್ರಸಾದ್‌ ಮಾತನಾಡಿದರು. ಅರ್ಸುಲೆನ್‌ ಫ್ರಾನ್ಸಿಸ್ಕನ್‌ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ತೆರೇಸಾ ಡಿ ಸೋಜಾ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಲೀನಾಮಸ್ಕರೇನಸ್‌, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಫಿಲೋಮಿನಾ ನರೋನ್ಹಾ, ಕಾಲೇಜು ವಿಭಾಗಗಳ ಮುಖ್ಯಸ್ಥರು, ಶಿಕ್ಷಕ ವಂದ ಇದ್ದರು.

ಟಾಪ್ ನ್ಯೂಸ್

Director Sukumar: ಪ್ರಾಧ್ಯಾಪಕನಾಗಿದ್ದ ಸುಕುಮಾರ್‌ಗೆ ಸಿನಿಮಾ ನಂಟು ಬೆಳೆದದ್ದೇಗೆ?

Director Sukumar: ಪ್ರಾಧ್ಯಾಪಕನಾಗಿದ್ದ ಸುಕುಮಾರ್‌ಗೆ ಸಿನಿಮಾ ನಂಟು ಬೆಳೆದದ್ದೇಗೆ?

Udupi: ಎಂಜಿಎಂ ಅಮೃತ ಮಹೋತ್ಸವ ಬೃಹತ್‌ ಶೋಭಾಯಾತ್ರೆ

Udupi: ಎಂಜಿಎಂ ಕಾಲೇಜು ಅಮೃತ ಮಹೋತ್ಸವ ಬೃಹತ್‌ ಶೋಭಾಯಾತ್ರೆ

BBK11: ಮಂಜು ನಡುವೆ ಗೌತಮಿ ಮಧ್ಯಸ್ಥಿಕೆ.. ಕಿಚ್ಚನಿಂದ ತರಾಟೆ

BBK11: ಮಂಜು ನಡುವೆ ಗೌತಮಿ ಮಧ್ಯಸ್ಥಿಕೆ.. ಕಿಚ್ಚನಿಂದ ತರಾಟೆ

KDP ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ

KDP ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ

BJP FLAG

BJP ; ವಿಜಯೇಂದ್ರ ಬಣದಿಂದ ಚಾಮುಂಡೇಶ್ವರಿ ದರ್ಶನ: ದುಷ್ಟ ಸಂಹಾರವಾಗಲೇಬೇಕು!

Shivamogga: ದುಷ್ಕರ್ಮಿಗಳಿಂದ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

Shivamogga: ದುಷ್ಕರ್ಮಿಗಳಿಂದ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

bantwal news

Bantwal: 5ನೇ ಮದುವೆಗೆ ಸಿದ್ಧತೆ.. 4ನೇ ಪತ್ನಿಯ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ ಪತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

Director Sukumar: ಪ್ರಾಧ್ಯಾಪಕನಾಗಿದ್ದ ಸುಕುಮಾರ್‌ಗೆ ಸಿನಿಮಾ ನಂಟು ಬೆಳೆದದ್ದೇಗೆ?

Director Sukumar: ಪ್ರಾಧ್ಯಾಪಕನಾಗಿದ್ದ ಸುಕುಮಾರ್‌ಗೆ ಸಿನಿಮಾ ನಂಟು ಬೆಳೆದದ್ದೇಗೆ?

Udupi: ಎಂಜಿಎಂ ಅಮೃತ ಮಹೋತ್ಸವ ಬೃಹತ್‌ ಶೋಭಾಯಾತ್ರೆ

Udupi: ಎಂಜಿಎಂ ಕಾಲೇಜು ಅಮೃತ ಮಹೋತ್ಸವ ಬೃಹತ್‌ ಶೋಭಾಯಾತ್ರೆ

BBK11: ಮಂಜು ನಡುವೆ ಗೌತಮಿ ಮಧ್ಯಸ್ಥಿಕೆ.. ಕಿಚ್ಚನಿಂದ ತರಾಟೆ

BBK11: ಮಂಜು ನಡುವೆ ಗೌತಮಿ ಮಧ್ಯಸ್ಥಿಕೆ.. ಕಿಚ್ಚನಿಂದ ತರಾಟೆ

KDP ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ

KDP ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ

BJP FLAG

BJP ; ವಿಜಯೇಂದ್ರ ಬಣದಿಂದ ಚಾಮುಂಡೇಶ್ವರಿ ದರ್ಶನ: ದುಷ್ಟ ಸಂಹಾರವಾಗಲೇಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.