ಆಫ್ರಿಕಾ- ಜಿಂಬಾಬ್ವೆ ಐತಿಹಾಸಿಕ ಟೆಸ್ಟ್: ಎರಡೇ ದಿನಕ್ಕೆ ಅಂತ್ಯ
Team Udayavani, Dec 28, 2017, 10:15 AM IST
ಪೋರ್ಟ್ ಎಲಿಜಬೆತ್: ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಐತಿಹಾಸಿಕ 4 ದಿನದ ಏಕೈಕ ಟೆಸ್ಟ್ ಎರಡೇ ದಿನದಲ್ಲಿ ಅಂತ್ಯವಾಗಿದೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಇನಿಂಗ್ಸ್ ಹಾಗೂ 120 ರನ್‌ನಿಂದ ಜಯ ಸಾಧಿಸಿದೆ.
ಇಲ್ಲಿಯವರೆಗೆ ಟೆಸ್ಟ್ ಪಂದ್ಯ 5 ದಿನಗಳ ಕಾಲ ನಡೆಯುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ 4 ದಿನದ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು ಆಯೋಜಿಸಲಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 309 ರನ್‌ಗೆ 9 ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತ್ತು. ದಕ್ಷಿಣ ಆಫ್ರಿಕಾ ಪರ ಮಕ್ರಾರ್ಮ್ (125 ರನ್) ಶತಕ ದಾಖಲಿ ಸಿದ್ದರು. ಗುರಿ
ಬೆನ್ನುಹತ್ತಿದ ಜಿಂಬಾಬ್ವೆ ಮೊದಲ ಇನಿಂಗ್ಸ್‌ನಲ್ಲಿ 68 ರನ್‌ಗೆ ಮತ್ತು 2ನೇ ಇನಿಂಗ್ಸ್‌ನಲ್ಲಿ 121 ರನ್‌ಗೆ ಆಲೌಟ್ ಆಗಿ ಸೋಲುಂಡಿದೆ.
ಸಂಕ್ಷಿಪ್ತ ಸ್ಕೋರ್: ದಕ್ಷಿಣ ಆಫ್ರಿಕಾ 1ನೇ ಇನಿಂಗ್ಸ್ 309/9 (ಮಕ್ರಾರ್ಮ್ 125, ಡಿವಿಲಿಯರ್ 53, ಜರ್ವಿಸ್ 57ಕ್ಕೆ 3) ಜಿಂಬಾಬ್ವೆ 68/10 ಮತ್ತು 121/10
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.