ಉಳ್ಳಾಲದ ಜನತೆಗೆ ನಗರ ಮಾದರಿ ಸವಲತ್ತು: ಖಾದರ್‌

Team Udayavani, Dec 28, 2017, 10:50 AM IST

28-Dec-4.jpg

ಉಳ್ಳಾಲ: ರಾಜ್ಯದಲ್ಲೇ ಅತ್ಯುತ್ತಮ ನಗರಸಭೆಯಾಗಿ ಉಳ್ಳಾಲ ಬದಲಾಗುತ್ತಿದ್ದು, ಒಂದು ವರ್ಷದಲ್ಲಿ ಶಾಸಕರ ನಿಧಿಯಿಂದ ಎರಡು ಕೋಟಿ ರೂ. ಅಲ್ಲದೆ 25 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ನಗರ ಮಟ್ಟದ ಸಂಪೂರ್ಣ ಸವಲತ್ತು ಉಳ್ಳಾಲದ ಜನತೆಗೆ ಮುಂದಿನ ದಿನಗಳಲ್ಲಿ ಸಿಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಅಭಿಪ್ರಾಯಪಟ್ಟರು.ಉಳ್ಳಾಲ ಬೈಲಿನ ಮುಖ್ಯ ರಸ್ತೆಯಿಂದ ಉಳ್ಳಾಲಬೈಲು ಶ್ರೀ ವೈದ್ಯನಾಥ ದೇವಸ್ಥಾನ ಸಂಪರ್ಕಿಸುವ ನೂತನ ಕಾಂಕ್ರೀಟ್‌ ರಸ್ತೆ ಉದ್ಘಾಟಿಸಿ ಮಾತನಾಡಿದರು.

ಅಭಿವೃದ್ಧಿಗೆ ಹೆಚ್ಚಿನ ಒತ್ತು
ಉಳ್ಳಾಲ ಪ್ರದೇಶದ ಪ್ರಮುಖ ರಸ್ತೆ ಸಹಿತ ಒಳರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಈ ರಸ್ತೆ ಅಭಿವೃದ್ಧಿಯಾಗುತ್ತಿದಂತೆ ಜನವರಿ ಮೊದಲ ವಾರದಲ್ಲಿ ದೈವಸ್ಥಾನದಿಂದ ಧರ್ಮನಗರ ಸಂಪರ್ಕಿಸುವ ರಸ್ತೆಗೆ 17 ಲಕ್ಷ ರೂ. ವೆಚ್ಚದಿಂದ ಕಾಂಕ್ರೀಟ್‌ ಹಾಕಲಾಗುವುದು. ಮುಖ್ಯ ರಸ್ತೆಯನ್ನು ರಾಜಮಾರ್ಗವಾಗಿ ಮಾರ್ಪಾಡು ಮಾಡಲು ಐದು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು, ಕೋಟೆಪುರ ರಸ್ತೆ, ಪ್ಯಾರಿಸ್‌ ಜಂಕ್ಷನ್‌ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. ಉಳ್ಳಾಲ ಬೈಲು ಶ್ರೀ ವೈದ್ಯನಾಥ ದೇವಸ್ಥಾನದ ಪ್ರಧಾನ ಅರ್ಚಕ ದಾಮೋದರ ಪೂಜಾರಿ ನೂತನ ರಸ್ತೆ ಉದ್ಘಾಟನೆಯ ಧಾರ್ಮಿಕ ವಿಧಿ ನೆರವೇರಿಸಿದರು.

ಉಳ್ಳಾಲ ನಗರಸಭಾ ಅಧ್ಯಕ್ಷ ಹುಸೈನ್‌ ಕುಂಞಿಮೋನು, ಸ್ಥಾಯೀ ಸಮಿತಿ ಅಧ್ಯಕ್ಷ ಉಸ್ಮಾನ್‌ ಕಲ್ಲಾಪು, ಸದಸ್ಯರಾದ ಬಾಝಿಲ್‌ ಡಿ’ಸೋಜಾ, ರವಿ ಗಾಂಧಿನಗರ, ಕಿಶೋರ್‌ ತೊಕ್ಕೊಟ್ಟು, ರಿಚಾರ್ಡ್‌ ಉಳ್ಳಾಲ, ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಸುರೇಶ್‌ ಭಟ್ನಗರ, ದಿನೇಶ್‌ ಕುಂಪಲ ಮುಖಂಡರಾದ ಮನೋಜ್‌ ಉಳ್ಳಾಲಬೈಲು, ಹರೀಶ್‌ ಉಳ್ಳಾಲಬೈಲು, ಶ್ರೀನಿವಾಸ್‌ ಸುಳಾಯ, ಜಗದೀಶ್‌ ಸುಳಾಯ, ಬಾಬು ಉಳ್ಳಾಲ ಬೈಲ್‌, ಲಿಖೀತ್‌ ಪೂಜಾರಿ, ಸುಮಂತ್‌ ಪೂಜಾರಿ, ಜಗದೀಶ್‌ ಭಂಡಾರ ಮನೆ, ತುಕರಾಮ್‌ ಉಳ್ಳಾಲಬೈಲು, ರಾಜೇಶ್‌ ಕುಂಪಲ, ಪದ್ಮನಾಭ ಉಳ್ಳಾಲಬೈಲು, ರಾಜೇಶ್‌ ಭಂಡಸಾಲೆ, ಸಿರಾಜ್‌ ಕಿನ್ಯಾ, ಸೇವಾ ದಳದ ಸಂಚಾಲಕ ನಾಗೇಶ್‌ ತೊಕ್ಕೊಟ್ಟು, ವಾಝಿ ಉಳ್ಳಾಲಬೈಲು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.