ರಾಷ್ಟ್ರೀಯ ಹಿಂದೂ ಆಂದೋಲನ
Team Udayavani, Dec 28, 2017, 12:00 PM IST
ಮಹಾನಗರ: ವಿವಿಧ ಹಿಂದೂ ಸಂಘಟನೆಗಳ ಸಹಯೋಗದಲ್ಲಿ ರಾಷ್ಟ್ರೀಯ ಹಿಂದೂ ಆಂದೋಲನವನ್ನು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇತ್ತೀಚೆಗೆ ನಡೆಸಲಾಯಿತು.
ವಾಯುಮಾಲಿನ್ಯಗೊಳಿಸುವ ಪಟಾಕಿಗಳ ಮೇಲೆ ಕೇವಲ ದೀಪಾವಳಿಯ ಸಮಯದಲ್ಲಷ್ಟೇ ಅಲ್ಲ, ಡಿ. 31ರ ಸಂದರ್ಭದಲ್ಲಿಯೂ ನಿಷೇಧಿಸಬೇಕು. ಕಾಶ್ಮೀರ ಕಣಿವೆಯಲ್ಲಿ ಸೈನಿಕರ ಮೇಲೆ ಕಲ್ಲೆಸುವವರ ವಿರುದ್ಧ, ವಿಜಯಪುರದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ ಆರೋಪಿಗಳ ವಿರುದ್ಧ ಹಾಗೂ ಹೊನ್ನಾವರದ ಪರೇಶ ಮೇಸ್ತಾ ಅವರ ಹತ್ಯೆ ಮಾಡಿದ ಅಪರಾಧಿಗಳಿಗೆ ವಿರುದ್ಧ ಕಠಿನ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭ ಹಿಂದೂ ಜನಜಾಗೃತಿ ಸಮಿತಿಯ ಉಪೇಂದ್ರ ಆಚಾರ್ಯ, ಹಿಂದೂ ಮಹಾಸಭಾದ ಧರ್ಮೇಂದ್ರ, ಮಧುಸೂದನ ಅಯಾರ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.