ಡಾ| ರಾಜೇಂದ್ರ ಕುಮಾರ್‌ಗೆ ವಿಶೇಷ ಸಮ್ಮಾನ
Team Udayavani, Dec 28, 2017, 2:31 PM IST
ಪಡುಪಣಂಬೂರು: ಮೂಲ್ಕಿ ಸೀಮೆ ಅರಸು ಕಂಬಳ ಸಮಿತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ವಿಶೇಷವಾಗಿ ಸಮ್ಮಾನಿಸಲಾಯಿತು. ಕ್ರೀಡಾ ರತ್ನ ಪುರಸ್ಕೃತ ಕೊಳಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ, ಡಾ| ಜೀವಂಧರ್ ಬಲ್ಲಾಳ್, ಏಕಲವ್ಯ ಪುರಸ್ಕೃತರಾದ ಆನಂದ ಕೊಳಕೆ ಇರ್ವತ್ತೂರು, ನಕ್ರೆ ಜಯಕರ ಮಡಿವಾಳ ಅವರನ್ನು ಗೌರವಿಸಲಾಯಿತು.
ಶಾಸಕ ಕೆ. ಅಭಯಚಂದ್ರ ಜೈನ್, ಮೊಯ್ದಿನ್ ಬಾವ, ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಮಾತಾ ಡೆವೆಲಪರ್ನ ಸಂತೋಷ್ ಶೆಟ್ಟಿ, ಅರಮನೆಯ ಗೌತಮ್ ಜೈನ್, ಮೂಲ್ಕಿ ಮಜೂರು ದೊಡ್ಡಮನೆ ಗಂಗಾಧರ್ ವಿ. ಶೆಟ್ಟಿ, ಉಪಾಧ್ಯಕ್ಷೆ ಕಸ್ತೂರಿ ಪಂಜ, ಕಂಬಳದ ಯಜಮಾನ ಕರಿಂಜೆ ಮೂಡಬಿದಿರೆ ವಿನು ವಿಶ್ವನಾಥ ಶೆಟ್ಟಿ, ಮೂಲ್ಕಿ ಮಯೂರಿ ಫೌಂಡೇಶನ್‌ನ ಸಂಸ್ಥಾಪಕ ಜಯ ಶೆಟ್ಟಿ, ಬೆಳಪು ಗ್ರಾ.ಪಂ. ಅಧ್ಯಕ್ಷ ಡಾ|ದೇವಿಪ್ರಸಾದ್ ಶೆಟ್ಟಿ ಐಕಳಬಾವ, ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಪ್ರ.ಕಾ ಉಮಾನಾಥ ಕೋಟ್ಯಾನ್, ಮುಂಬಯಿ ಬಂಟರ ಸಂಘದ ಮಾಜಿ ಅಧ್ಯಕ್ಷ ಕೊಲಾ°ಡು ಉತ್ರುಂಜೆ ಭುಜಂಗ ಶೆಟ್ಟಿ, ಪಡುಪಣಂಬೂರು ಗ್ರಾ.ಪಂ. ಅಧ್ಯಕ್ಷ ಮೋಹನ್ ದಾಸ್, ಸಿನಿಮಾ ನಟರಾದ ರೂಪೇಶ್ ಶೆಟ್ಟಿ, ಚಿರಶ್ರೀ ಅಂಚನ್, ಉದ್ಯಮಿ ಸೈಯ್ಯದ್ ಕರ್ನಿರೆ, ಕಂಬಳ ಅಕಾಡೆಮಿಯ ಸಂಚಾಲಕರಾದ ಗುಣಪಾಲ ಕಡಂಬ, ಪಡುಪಣಂಬೂರು ಗ್ರಾ.ಪಂ. ಸದಸ್ಯೆ ಲೀಲಾ ಬಂಜನ್, ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಪಂಜಗುತ್ತ ಶಾಂತಾರಾಮ ಶೆಟ್ಟಿ ಹಳೆಯಂಗಡಿ, ಎಂ.ಎಚ್.ಅರವಿಂದ ಪೂಂಜಾ, ಅಧ್ಯಕ್ಷ ರಾಮಚಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಎಡ್ಮೆಮಾರ್, ಕಾರ್ಯಾಧ್ಯಕ್ಷರಾದ ಚಂದ್ರಶೇಖರ್ ಜಿ. ವಿನೋದ್ ಎಸ್. ಸಾಲ್ಯಾನ್ ಬೆಳ್ಳಾಯರು, ಶಶೀಂದ್ರ ಎಂ. ಸಾಲ್ಯಾನ್, ಸುಂದರ್ ದೇವಾಡಿಗ, ದಿನೇಶ್ ಶೆಟ್ಟಿ, ದಿನೇಶ್ ಸುವರ್ಣ, ಶುಭ್ರತ್ ದೇವಾಡಿಗ, ಉಮೇಶ್ ಪೂಜಾರಿ, ಹರ್ಷಿತ್ ಡಿ. ಸಾಲ್ಯಾನ್, ಸಹ ಕಾರ್ಯದರ್ಶಿಗಳಾದ ನವೀನ್‌ಕುಮಾರ್ ಬಾಂದಕೆರೆ, ಕಿರಣ್ ಹೊಗೆಗುಡ್ಡೆ, ರಂಜಿತ್ ಪುತ್ರನ್, ಕೋಶಾಧಿಕಾರಿ ಕೆ. ವಿಜಯಕುಮಾರ್ ಶೆಟ್ಟಿ, ಸಹ ಕೋಶಾಧಿಕಾರಿ ಮನ್ಸೂರ್ ಎಚ್., ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.