ಉತ್ತರ ಪ್ರದೇಶ : ಮಾಜಿ ಗ್ರಾಮ ಮುಖ್ಯಸ್ಥನಿಗೆ ಗುಂಡೆಸೆದು ಕೊಲೆ
Team Udayavani, Dec 28, 2017, 4:08 PM IST
ಬಂಡಾ, ಉತ್ತರ ಪ್ರದೇಶ : ಇಲ್ಲಿನ ಕಮಾಸಿನ್ ಪ್ರದೇಶಕ್ಕೆ ಒಳಪಟ್ಟ ಸಾನಿ ಗ್ರಾಮದಲ್ಲಿ ಕೆಲವು ಅಪರಿಚಿತ ದುಷ್ಕರ್ಮಿಗಳು ಗ್ರಾಮದ ಮಾಜಿ ಮುಖ್ಯಸ್ಥನನ್ನು ಗುಂಡಿಕ್ಕಿ ಕೊಂದಿದ್ದಾರೆ.
ಗ್ರಾಮದ ಮಾಜಿ ಮುಖ್ಯಸ್ಥ ರಮೇಶಚಂದ್ರ ಶುಕ್ಲಾ (45) ಅವರು ನಿನ್ನೆ ಬುಧವಾರ ರಾತ್ರಿ ಮನೆಗೆ ಮರಳುತ್ತಿದ್ದ ವೇಳೆ ಅವರನ್ನು ಗುಂಡಿಟ್ಟು ಸಾಯಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೊಲೆ ಕೃತ್ಯ ಹಳೇ ವೈಷಮ್ಯದ ಫಲಶ್ರುತಿ ಇದ್ದಿರಬೇಕು ಎಂದು ಶಂಕಿಸಿರುವ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಲೆ ಮರೆಸಿಕೊಂಡಿರುವ ಹಂತಕರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.