ಹೊಸ ವರುಷ ಒಮ್ಮೆ ಯೋಚಿಸಿ!

Team Udayavani, Dec 29, 2017, 6:00 AM IST

Happy-new-yaear.jpg

ಇನ್ನೇನು ನಾವು ಹೊಸ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಕೈ ಚಾಚುವಷ್ಟು ದೂರ ಬೆರಳೆಣಿಕೆಯ ದಿನಗಳು. ಇನ್ನು ಕೆಲವೇ ದಿನಗಳಲ್ಲಿ ನಾವು ಹೊಸ ವರುಷವನ್ನು ಸ್ವಾಗತಿಸಲು ತಯಾರಾಗುತ್ತಿದ್ದೇವೆ. ಆದರೆ, ಒಮ್ಮೆ ಯೋಚಿಸಿ ಹೊಸ ವರುಷ ಎಂದರೆ ಏನು? ಹೊಸ ವರ್ಷವನ್ನು ಸ್ವಾಗತಿಸುವುದೆಂದರೇನು? ಹೊಸ ವರುಷ ಎಂದರೆ ಡಿಸೆಂಬರ್‌ 31ರ ರಾತ್ರಿ ಕುಣಿದು ಕುಪ್ಪಳಿಸುವುದಲ್ಲ. ಮಧ್ಯರಾತ್ರಿಯವರೆಗೂ ಪಾರ್ಟಿಯ ಮೋಜು ಮುಗಿಸಿ ಕುಡಿತದ ಅಮಲಿನಲ್ಲಿ ಕಾರು, ಬೈಕು ಚಲಾಯಿಸುವುದಲ್ಲ. ಬದಲಾಗಿ, ಹೊನ್ನ ಹರಿವಾಣದಲ್ಲಿ ಹೊಸ ಆಸೆ, ಹೊಸ ಆಕಾಂಕ್ಷೆ, ಹೊಸ ಕನಸುಗಳನ್ನು ಹೊತ್ತುಕೊಂಡು 2017ರ ಹೊಸ್ತಿಲಿಗೆ ಶುಭಸಮಯದಲ್ಲಿ ಬಲಗಾಲನ್ನಿಡುವುದು. ಹೊಸ ವರ್ಷ ಎಂದರೆ 31ರ ರಾತ್ರಿ ಕೇವಲ ಅಜ್ಜನ ಪ್ರತಿಕೃತಿಗಳನ್ನು ಇಟ್ಟು ಸುಡುವುದಲ್ಲ, ಬದಲಾಗಿ ನಮ್ಮಲ್ಲಿರುವ ಕೆಟ್ಟ ಭಾವನೆ, ಕೆಟ್ಟ ಆಲೋಚನೆ, ನಕರಾತ್ಮಕ ಚಿಂತನೆಗಳನ್ನು ಮಾನಸಿಕವಾಗಿಯೇ ಸುಡಬೇಕು.

ಹೊಸ ವರ್ಷ ಎಂದರೆ ಅದು ಬರೀ ಒಂದು ದಿನದ ಆಚರಣೆಯಾಗಬಾರದು, ಬದಲಾಗಿ ವರುಷದ ಎÇÉಾ ದಿನವೂ ಹೊಸತು ಎಂದುಕೊಂಡು ಖುಷಿಯಿಂದ ಸಂಭ್ರಮಿಸಬೇಕು. ಹೊಸ ವರ್ಷ ಬಂದಾಗ ನಾವು ಮಾಡಲೇಬೇಕಾದ ಒಳ್ಳೆ ಕೆಲಸಗಳ ಬಗ್ಗೆ ಯೋಚಿಸೋಣ. ಮುಗಿಸಲೇಬೇಕಾದ ಕಾರ್ಯಗಳ ಪಟ್ಟಿ ಮಾಡೋಣ. ಸಾಧಿಸಬೇಕಾದುದರ ಬಗ್ಗೆ ಚಿಂತಿಸೋಣ. ಒಟ್ಟಿನಲ್ಲಿ ಹೊಸ ವರ್ಷವನ್ನು ಸಂತೋಷದಿಂದ ಬರಮಾಡಿಕೊಂಡು ಕನಸುಗಳನ್ನು ಹೊತ್ತುಕೊಂಡು ಮುನ್ನುಗ್ಗೊàಣ. 

– ಪಿನಾಕಿನಿ ಎಂ. ಶೆಟ್ಟಿ  
ಸ್ನಾತಕೋತ್ತರ ವಿಭಾಗ, 
ಕೆನರಾ ಕಾಲೇಜು, ಮಂಗಳೂರು

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.