ಪ್ರಗತಿ ವರದಿಯಲ್ಲಿ ಬಿಜೆಪಿ ಮುಖಂಡರು ಬ್ಯುಸಿ

Team Udayavani, Dec 29, 2017, 6:00 AM IST

bjp.jpg

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ರಾಜ್ಯ ಭೇಟಿಗೆ ಸಮಯ ಸಮೀಪಿಸುತ್ತಿದ್ದಂತೆ ಪಕ್ಷದ ರಾಜ್ಯ ಘಟಕದಲ್ಲಿ ಚಟುವಟಿಕೆ ತೀವ್ರ ಗೊಂಡಿದ್ದು, ಈ ಹಿಂದೆ ಅವರು ವಹಿಸಿದ್ದ ಕಾರ್ಯಭಾರದ ವರದಿ ಸಿದಟಛಿಪಡಿಸಲು ಮುಖಂಡರು ಮುಂದಾಗಿದ್ದಾರೆ.

ವಿಧಾನಸಭೆ ಚುನಾವಣಾ ಸಿದಟಛಿತೆಗೆ ಡಿ. 31ರಂದು ಅಮಿತ್‌ ಶಾ ಬೆಂಗಳೂರಿಗೆ ಆಗಮಿಸಲಿದ್ದು, ಈ ವೇಳೆ ಪಕ್ಷದ
ಕೋರ್‌ ಕಮಿಟಿ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ. ಅಲ್ಲದೆ, ಪಕ್ಷದ ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನಪರಿಷತ್‌ ಸದಸ್ಯರು ಹಾಗೂ ಪದಾಧಿಕಾರಿಗಳೊಂದಿಗೂ ಸಮಾಲೋಚನೆ ನಡೆಸಲಿದ್ದಾರೆ. ಈ ವೇಳೆ ಕಳೆದ ಆಗಸ್ಟ್‌ನಲ್ಲಿ ಬೆಂಗಳೂರಿಗೆ ಮೂರು ದಿನಗಳ ಭೇಟಿಗೆ ಬಂದಿದ್ದಾಗ ಮುಖಂಡರಿಗೆ ವಹಿಸಿದ್ದ ಕಾರ್ಯಭಾರಗಳ ಪ್ರಗತಿ ಬಗ್ಗೆ ಅಮಿತ್‌ ಶಾ ಪರಿಶೀಲನೆ ನಡೆಸಲಿದ್ದು, ಅದಕ್ಕಾಗಿ ತಮಗೆ ವಹಿಸಿದ್ದ ಜವಾಬ್ದಾರಿಗಳೇನು? ಅದರಲ್ಲಿ ಎಷ್ಟರ ಮಟ್ಟಿಗೆ
ಯಶಸ್ವಿಯಾಗಿದ್ದೇವೆಂಬ ಬಗ್ಗೆ ಮಾಹಿತಿ ನೀಡಲು ವರದಿ ಸಿದಟಛಿಪಡಿಸಲಾಗುತ್ತಿದೆ.

ಆದರೆ, ಅಮಿತ್‌ ಶಾ ರಾಜ್ಯಕ್ಕೆ ಬರುವ ಮುನ್ನವೇ ಈ ಎಲ್ಲಾ ವಿಚಾರಗಳ ಕುರಿತು ತಮ್ಮದೇ ಮೂಲಗಳಿಂದ ಮಾಹಿತಿ ತರಿಸಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

ಏನೇನು ಕಾರ್ಯಭಾರ?: ಆಗಸ್ಟ್‌ನಲ್ಲಿ ನಡೆದ ಸಭೆಯಲ್ಲಿ ಅಮಿತ್‌ ಶಾ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರಿಗೆ ತಲಾ ಎರಡು ವಿಧಾನಸಭಾ ಕ್ಷೇತ್ರಗಳು, ಹಾಲಿ ವಿಧಾನಸಭಾ ಸದಸ್ಯರಿಗೆ ತಮ್ಮ ಕ್ಷೇತ್ರದ ಜತೆಗೆ ಇನ್ನೊಂದು ವಿಧಾನಸಭಾ ಕ್ಷೇತ್ರ, ಧಾನ ಪರಿಷತ್‌ ಸದಸ್ಯರು ಮತ್ತು ಪಕ್ಷದ ಹಿರಿಯ ಪದಾಧಿಕಾರಿಗಳಿಗೆ ತಲಾ ಒಂದು ವಿಧಾನಸಭಾ ಕ್ಷೇತ್ರದಲ್ಲಿ
ಪಕ್ಷ ಸಂಘಟನೆ ಜವಾಬ್ದಾರಿ ವಹಿಸಿದ್ದರು.

ಜವಾಬ್ದಾರಿ ಹೊಂದಿದ ಕ್ಷೇತ್ರಗಳಲ್ಲಿ ಬೂತ್‌ ಮಟ್ಟದ ಸಂಘಟನೆ, ಬೂತ್‌ ಕಮಿಟಿಗಳ ರಚನೆ, ಸ್ಥಳೀಯ ಪದಾಧಿಕಾರಿಗಳೊಂದಿಗೆ ವಿಶ್ವಾಸ, ಬಿಜೆಪಿಗೆ ಬರುವ ಅನ್ಯ ಪಕ್ಷದವನ್ನು ಸೇರಿಕೊಳ್ಳುವಿಕೆ ಸೇರಿ ಪಕ್ಷದ ಕಾರ್ಯಕರ್ತರು ಹೊಸ ಮತದಾರರನ್ನು ನೋಂದಣಿ ಮಾಡುವಂತೆ ನೋಡಿಕೊಳ್ಳಲು ಸೂಚಿಸಿದ್ದರು.

ಆದರೆ, ಶಾ ಅವರ ಸೂಚನೆಗಳನ್ನು ಇನ್ನೂ ಪೂರ್ಣ ಪ್ರಮಾಣದಲ್ಲಿ ಪಾಲಿಸಲು ಸಾಧ್ಯವಾಗಿಲ್ಲ. ಅದರಲ್ಲೂ ಹಾಲಿ ಶಾಸಕರು ಮತ್ತು ಸಂಸದರಲ್ಲಿ ಬಹುತೇಕ ಮಂದಿ ಇತರೆ ಕಾರ್ಯದೊತ್ತಡಗಳ ಮಧ್ಯೆ ಇದನ್ನು ಸರಿಯಾಗಿ ನಿಭಾಯಿಸಿಲ್ಲ. ಅಲ್ಲದೆ,
ರಾಜ್ಯಾದ್ಯಂತ ಇರುವ ಸುಮಾರು 57 ಸಾವಿರ ಬೂತ್‌ಗಳಲ್ಲಿ ಇನ್ನೂ ನಾಲ್ಕೈದು ಸಾವಿರ ಬೂತ್‌ ಕಮಿಟಿಗಳ ರಚನೆ ಬಾಕಿಯಿದೆ. ಹೀಗಾಗಿ ರಾಜ್ಯಕ್ಕೆ ಆಗಮಿಸುವ ಅಮಿತ್‌ ಶಾ ಅವರ ಕೆಂಗಣ್ಣಿಗೆ ಗುರಿಯಾಗುವ ಆತಂಕ ಮುಖಂಡರಲ್ಲಿ ಕಾಡುತ್ತಿದೆ.

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.