ಕಾಂಗ್ರೆಸ್ ಶಾಸಕರ ಕಚೇರಿಗೆ ಬಿಜೆಪಿ ಮುತ್ತಿಗೆ
Team Udayavani, Dec 29, 2017, 1:15 PM IST
ಕುಂದಗೋಳ: ಮಹದಾಯಿ ವಿಚಾರದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆಂದು ತಾಲೂಕು ಬಿಜೆಪಿ ಮುಖಂಡರು, ಪಟ್ಟಣದ ತಾಪಂನಲ್ಲಿರುವ ಕಾಂಗ್ರೆಸ್ ಪಕ್ಷದ ಶಾಸಕರ ಕಚೇರಿಗೆ ಮುತ್ತಿಗೆ ಹಾಕಿ ಗುರುವಾರ ಪ್ರತಿಭಟಿಸಿದರು.
ಈ ವೇಳೆ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ ಮಾತನಾಡಿ, ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ 100 ಕೋಟಿ ರೂ. ಗಳನ್ನು ಕಳಸಾ-ಬಂಡೂರಿ ಯೋಜನೆಗೆ ಬಿಡುಗಡೆ ಮಾಡಿದ್ದರು.
ಆದರೆ, ಈಗ ಮಹದಾಯಿ ವಿಷಯದಲ್ಲಿ ಕಾಂಗ್ರೆಸ್ನವರು ಯಡಿಯೂರಪ್ಪನವರ ಹೆಸರಿಗೆ ಧಕ್ಕೆ ತರುವಂತಹ ಪಿತೂರಿ ನಡೆಸಿದ್ದಾರೆಂದು ಕಿಡಿಕಾರಿದರು. ಬಿಜೆಪಿ ಮುಖಂಡ ಎಂ.ಆರ್. ಪಾಟೀಲ ಮತ್ತು ಬಿಜೆಪಿ ತಾಲೂಕಾಧ್ಯಕ್ಷ ಮಾಂತೇಶ ಶ್ಯಾಗೋಟಿ ಮಾತನಾಡಿದರು.
ಜಿಪಂ ಸದಸ್ಯ ಎನ್.ಎನ್. ಪಾಟೀಲ್, ಭರಮಣ್ಣ ಮುಗಳಿ, ಮಲ್ಲಿಕಾರ್ಜುನ ಬಾಳಿಕಾಯಿ, ಬಾಬುಗೌಡ ಪಾಟೀಲ್, ಮುತ್ತು ಚಕಾರಿ, ಮಾರುತಿ ಕಲಘಟಗಿ, ಹನಮಂತಗೌಡ ಪಾಟೀಲ್, ಪೃಥ್ವಿ ಕಾಳೆ, ಬಸವರಾಜ ಕೊಪ್ಪದ, ಆರ್. ಎನ್. ಪಾಟೀಲ್, ಈಶ್ವರಪ್ಪ ಗಂಗಾಯಿ, ಗದಿಗೆಪ್ಪ ಕಳ್ಳಿಮನಿ, ಹನಮಂತ ಮೇಲಿನಮನಿ, ನಾಗರಾಜ ಸುಬರಗಟ್ಟಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.