ಅಂಜನಿಪುತ್ರ ಪ್ರದರ್ಶನಕ್ಕೆ ನಿರ್ಬಂಧ ಮುಂದುವರಿಕೆ

Team Udayavani, Dec 29, 2017, 1:57 PM IST

hqdefault-(1).jpg

ಬೆಂಗಳೂರು: ಅಂಜನಿಪುತ್ರ ಸಿನಿಮಾ ಪ್ರದರ್ಶನ ನಿರ್ಬಂಧಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಆದೇಶ ಉಲ್ಲಂ ಸಲಾಗಿದೆ ಎಂದು ಸಲ್ಲಿಕೆಯಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಪುರಸ್ಕರಿಸಿರುವ ಸಿಟಿ ಸಿವಿಲ್‌ ನ್ಯಾಯಾಲಯ, ಮುಂದಿನ ವಿಚಾರಣೆಯವರೆಗೂ ಅಂಜನಿಪುತ್ರ ಚಿತ್ರ ಪ್ರದರ್ಶನಕ್ಕೆ ನಿರ್ಬಂಧ ಹೇರುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಆದೇಶಿಸಿದೆ.

ಈ ಕುರಿತು ವಕೀಲ ನಾರಾಯಣಸ್ವಾಮಿ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಪೀಠ, ಈ ಹಿಂದೆ ಚಿತ್ರ ಪ್ರದರ್ಶನಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಆದೇಶವನ್ನು ಪ್ರತಿವಾದಿಗಳು ಉಲ್ಲಂಘಿಸಿದ್ದಾರೆ. ಇಂದಿನ ವಿಚಾರಣೆಗೂ ಹಾಜರಾಗಿ ಸ್ಪಷ್ಟೀಕರಣ ನೀಡಿಲ್ಲ. ಈ ಕ್ರಮ ಸರಿಯಾಗಿಲ್ಲ ಎಂದು ಅಭಿಪ್ರಾಯಪಟ್ಟಿತು. ಮುಂದಿನ ವಿಚಾರಣೆಯವರೆಗೂ ಚಿತ್ರ ಪ್ರದರ್ಶನಕ್ಕೆ ನಿರ್ಬಂಧ ವಿಧಿಸಬೇಕು. ಪ್ರತಿವಾದಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಡಿಜಿಪಿಗೆ ನಿರ್ದೇಶಿಸಿ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. 

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.