ತ್ರಿವಳಿ ತಲಾಕ್ ಮಸೂದೆಯನ್ನು ಸ್ಥಾಯೀ ಸಮಿತಿಗೆ ಕಳಿಸಿ: DMK
Team Udayavani, Dec 29, 2017, 4:59 PM IST
ಚೆನ್ನೈ : ತ್ರಿವಳಿ ತಲಾಕ್ ನಿಷೇಧಿಸುವ ಮಸೂದೆಯನ್ನು ಲೋಕಸಭೆಯಲ್ಲಿ ತರಾತುರಿಯಿಂದ ಪಾಸು ಮಾಡಿರುವ ಕೇಂದ್ರ ಸರಕಾರವನ್ನು ಡಿಎಂಕೆ ಟೀಕಿಸಿದೆ. ಮಸೂದೆಯನ್ನು ಪಾಸು ಮಾಡುವ ಮುನ್ನ ಅದನ್ನು ಸ್ಥಾಯೀ ಸಮಿತಿಗೆ ಸಲ್ಲಿಸಬೇಕಿತ್ತು ಎಂದು ಅದು ಹೇಳಿದೆ.
ಡಿಎಂಕೆ ಕಾರ್ಯಾಧ್ಯಕ್ಷ ಎಂ ಕೆ ಸ್ಟಾಲಿನ್ ಅವರು ಹೊರಡಿಸಿರುವ ಹೇಳಿಕೆಯಲ್ಲಿ, “ತ್ರಿವಳಿ ತಲಾಕ್ ನೀಡುವ ಪುರುಷರಿಗೆ 3 ವರ್ಷಗಳ ಜೈಲು ಶಿಕ್ಷೆ ನೀಡುವ ಕ್ರಮ ಅತ್ಯಂತ ಕಠಿನದ್ದು; ಬಿಜೆಪಿ ಸರಕಾರ ನಿಜಕ್ಕೂ ಮುಸ್ಲಿಂ ಮಹಿಳೆಯರ ಕಲ್ಯಾಣದ ಬಗ್ಗೆ ನೈಜ ಕಳಕಳಿಯನ್ನು ಹೊಂದಿದೆಯೇ?’ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.