ಗೋವಾ ಸರ್ಕಾರ ಕಾಂಗ್ರೆಸ್ ಮಾತು ಕೇಳುತ್ತಾ : ಜಾರ್ಜ್
Team Udayavani, Dec 30, 2017, 6:35 AM IST
ಬೆಂಗಳೂರು: ಮಹದಾಯಿ ನೀರಿನ ವಿವಾದ ಬಗೆ ಹರಿಸಲು ಗೋವಾ ಕಾಂಗ್ರೆಸ್ ಪಾತ್ರ ಏನಿದೆ. ಅಲ್ಲಿನ ಸರ್ಕಾರ ಪ್ರತಿಪಕ್ಷದ ಮಾತು ಕೇಳಿ ಸರ್ಕಾರ ನಡೆಸುತ್ತಾ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಪ್ರಶ್ನಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೋವಾ ಮುಖ್ಯಮಂತ್ರಿ ಕರ್ನಾಟಕಕ್ಕೆ ಕುಡಿಯಲು ನೀರು ಬಿಡುವುದಾಗಿ ಯಡಿಯೂರಪ್ಪಗೆ ಪತ್ರ ಬರೆದಿದ್ದರೆ ಅದರಂತೆ ನೀರು ಬಿಡಲಿ, ನಮಗೆ ನೀರು ಮುಖ್ಯ.
ಆದರೆ, ಗೋವಾ ಜಲ ಸಂಪನ್ಮೂಲ ಸಚಿವರು ಹನಿ ನೀರೂ ಬಿಡುವುದಿಲ್ಲ ಎಂದು ಹೇಳಿದ್ಧಾರೆ. ಮುಖ್ಯಮಂತ್ರಿಯ ತೀರ್ಮಾನ ಅಲ್ಲಿನ ಸಂಪುಟದ ಸಚಿವರಿಗೆ ತಿಳಿದಿಲ್ಲವೇ ಎಂದು ಜಾರ್ಜ್ ಪ್ರಶ್ನಿಸಿದ್ದಾರೆ. ಗೋವಾದಲ್ಲಿರುವ ಸೋನಿಯಾ ಗಾಂಧಿ ಅಲ್ಲಿನ ಕಾಂಗ್ರೆಸ್ ಮುಖಂಡರನ್ನು ಒಪ್ಪಿಸಲಿ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಜಾರ್ಜ್, ಸೋನಿಯಾ ಗಾಂಧಿ ಏನು ಪ್ರಧಾನಿಯೇ ? ಯಡಿಯೂರಪ್ಪ ಪ್ರಧಾನಿಯನ್ನು ಒಪ್ಪಿಸಲಿ. ಗೋವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಯಡಿಯೂರಪ್ಪ ಮೇಲೆ ನಂಬಿಕೆ ಇದ್ದರೆ, ಅವರನ್ನು ನಂಬಿಯಾದರೂ ರಾಜ್ಯಕ್ಕೆ ನೀರು ಕೊಡಲಿ ಎಂದು ಜಾರ್ಜ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.