ನಾನು ಕನ್ನಡಿಗ; ಮೊದಲು ನನಗೆ ತಮಿಳು ಬರುತ್ತಿರಲಿಲ್ಲ
Team Udayavani, Dec 30, 2017, 11:37 AM IST
ಚೆನ್ನೈ: ರಾಜಕೀಯ ಪ್ರವೇಶ ಕುರಿತಂತೆ ಕಳೆದ 6 ದಿನಗಳಿಂದ ಅಭಿಮಾನಿಗಳ ಅಭಿಪ್ರಾಯ ಸಂಗ್ರಹದಲ್ಲಿ ನಿರತರಾಗಿರುವ ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಅವರು ‘ನಾನು,ನನ್ನ ಕುಟಂಬ ಕನ್ನಡಿಗರು’ ಎಂದು ಹೇಳುವ ಮೂಲಕ ಕನ್ನಡಾಭಿಮಾನ ಮೆರೆದಿದ್ದಾರೆ.
ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ರಜನಿಕಾಂತ್ ‘ನಾನು ಕನ್ನಡಿಗ, ಕಲಿತದ್ದು ಕನ್ನಡ ಮಾಧ್ಯಮದಲ್ಲಿ. ನನಗೆ ಮೊದಲು ತಮಿಳು ಬರುತ್ತಿರಲ್ಲಿಲ್ಲ,ಇಂಗ್ಲೀಷ್ ಅಂತೂ ಸ್ವಲ್ಪವೂ ಬರುತ್ತಲೇ ಇರಲ್ಲಿಲ್ಲ’ ಎಂದು ಅಭಿಮಾನಿಗಳನ್ನು ನಗೆಗಡಲಲ್ಲಿ ತೇಲಿಸಿದರು.
‘ನನಗೆ ತಮಿಳು ಚಿತ್ರರಂಗ ತಮಿಳು ಭಾಷೆಯನ್ನು ಕಲಿಸಿ, ಬೆಳಸಿತು’ ಎಂದು ಅವರು ಹೇಳಿದರು.
ಗುರುವಾರ ಅಭಿಮಾನಿಗಳೊಂದಿಗೆ ನಡೆದ ಸಂದರ್ಶನದಲ್ಲಿ ‘ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜ್‌ಕುಮಾರ್ ಅವರ ಸಾಂಗತ್ಯ ಪಡೆದಿದ್ದು ತಮ್ಮ ಪೂರ್ವ ಜನ್ಮದ ಪುಣ್ಯ’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.