ಕುವೆಂಪು ನಾಡಿನ ರಾಯಭಾರಿ


Team Udayavani, Dec 30, 2017, 11:53 AM IST

gul-8.jpg

ಶಹಾಬಾದ: ನಾಡಿನ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಕುವೆಂಪು ಈ ನಾಡಿನ ಸಾಂಸ್ಕೃತಿಕ ರಾಯಭಾರಿ. ಮನುಜ ಮತ ವಿಶ್ವಪಥ ಸಂದೇಶ ಸಾರಿದ ರಾಷ್ಟ್ರಕವಿ ಜನ್ಮದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಸಿಎ ಇಂಗಿನಶೆಟ್ಟಿ ಕಾಲೇಜಿನ ಉಪನ್ಯಾಸಕ ಪ್ರವೀಣ ರಾಜನ್‌ ಹೇಳಿದರು.

ಶುಕ್ರವಾರ ನಗರದ ಎಸ್‌.ಎಸ್‌.ನಂದಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಈ ನಾಡಿನ ಸಾಹಿತ್ಯ ಕ್ಷೇತ್ರದ ಶಾಶ್ವತ ನಾಯಕ ಕುವೆಂಪು ಎನ್ನುವ ಸಂಗತಿಯನ್ನು ಕನ್ನಡ ಮನಸ್ಸುಗಳು ಅಂಗೀಕರಿಸಿದ್ದು, ಬೇರೆ ಯಾವ ಸಾಹಿತಿಗೂ ಸಿಗದ ಗೌರವ ಕುವೆಂಪು ಅವರಿಗೆ ಶ್ರೀ ಸಾಮಾನ್ಯರಿಂದ ಸಿಕ್ಕಿದೆ ಎಂದರು.

ಶಿಕ್ಷಕ ಮಲ್ಲಿನಾಥ ಪಾಟೀಲ ಮಾತನಾಡಿ, ಕುವೆಂಪು ನೇರವಾಗಿ, ದಿಟ್ಟವಾಗಿ ಪುರೋಹಿತಶಾಹಿಯನ್ನು ವಿರೋಧಿಸಿ ಬರೆದ ಕವಿ. ದಾರ್ಶನಿಕರು ಕನ್ನಡ ನಾಡಿನಲ್ಲಿ ಬೆರಳಣಿಯಷ್ಟೇ. ಈ ನಾಡಿನ ನೊಂದ ವರ್ಗದ ದನಿಯಾ,ಗಿ
ರೈತರ ಪರವಾಗಿ ದಿಟ್ಟದನಿ ಎತ್ತಿದ ಕುವೆಂಪು ಸಾಹಿತ್ಯವನ್ನು ಪ್ರತಿಯೊಬ್ಬರು ಓದಿ ಅವರ ವಿಚಾರಗಳನ್ನು ಜೀವನದಲ್ಲಿ
ಅಳವಡಿಸಿಕೊಳ್ಳಬೇಕೆಂದರು.

ಎಸ್‌.ಎಸ್‌.ನಂದಿ ಪ್ರೌಢಶಾಲೆ ಮುಖ್ಯಶಿಕ್ಷಕ ಸುಧಿರ ಕುಲಕರ್ಣಿ ಮಾತನಾಡಿ, ಈ ನಾಡಿನ ಸಾಹಿತ್ಯದ ಲೋಕವನ್ನು ಶ್ರೀಮಂತಗೊಳಿಸಿದ ಹಿರಿಮೆ ಅವರಿಗೆ ಸಲ್ಲುತ್ತದೆ. ಕನ್ನಡ ಭಾಷೆ ಹಾಗೂ ಈ ನೆಲದ ಬಗ್ಗೆ ಕುವೆಂಪು ಅಪಾರ ಅಭಿಮಾನ ಹೊಂದಿದ್ದರು ಎಂದರು.ಶಿಕ್ಷಕರಾದ ರಮೇಶ ಜೋಗದನಕರ್‌, ಗೀತಾ ಪುಂಡಲಿಕ, ರೋಸ್‌ಲಿನ್‌, ವೀರಯ್ಯ ಹಿರೇಮಠ, ಸೂಗಯ್ಯ ಘಂಟಿಮಠ, ರಮೇಶ ಮಹೇಂದ್ರಕರ್‌ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.