ಪಾಕಿಸ್ಥಾನಕ್ಕೆ 25.50 ಕೋಟಿ ಡಾಲರ್ ನೆರವಿಗೆ ಅಮೆರಿಕ ತಡೆ
Team Udayavani, Dec 30, 2017, 12:35 PM IST
ನ್ಯೂಯಾರ್ಕ್ : ಉಗ್ರ ಜಾಲಗಳ ವಿರುದ್ಧ ಯಾವುದೇ ಕಠಿನ ಕ್ರಮ ಕೈಗೊಳ್ಳದ ಪಾಕಿಸ್ಥಾನದ ಬಗ್ಗೆ ತೀವ್ರ ಅಸಮಾಧಾನ ಹೊಂದಿರುವ ಅಮೆರಿಕ ಅದನ್ನು ನೇರವಾಗಿ ಆ ದೇಶಕ್ಕೆ ತಿಳಿಸುವ ಕ್ರಮವಾಗಿ 25.50 ಕೋಟಿ ಡಾಲರ್ಗಳ ನೆರವನ್ನು ತಡೆ ಹಿಡಿಯಲು ನಿರ್ಧರಿಸಿದೆ.
ಪಾಕಿಸ್ಥಾನ ತನ್ನ ನೆಲದಿಂದ ಕಾರ್ಯಾಚರಿಸುತ್ತಿರುವ ಹಕ್ಕಾನಿ ಮತ್ತು ತಾಲಿಬಾನ್ ಉಗ್ರ ಜಾಲವನ್ನು ನಿಯಂತ್ರಿಸುವ ಇಲ್ಲವೇ ನಿರ್ಮೂಲನ ಮಾಡುವ ಯಾವುದೇ ಕಠಿನ ಕ್ರಮ ಕೈಗೊಳ್ಳದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ಥಾನಕ್ಕೆ ಎಚ್ಚರಿಕೆ ನೀಡಿರುವುದನ್ನು ಕಾರ್ಯ ರೂಪದಲ್ಲಿ ತೋರಿಸುವ ಅಗತ್ಯವಿದೆ; ಆದುದರಿಂದ ಪಾಕಿಸ್ಥಾನಕ್ಕೆ ಕೊಡಲು ತೀರ್ಮಾನವಾಗಿದ್ದ 25.50 ಕೋಟಿ ಡಾಲರ್ ನೆರವನ್ನು ತಡೆ ಹಿಡಿಯಬೇಕು ಎಂಬ ವಿಷಯದಲ್ಲಿ ಟ್ರಂಪ್ ಆಡಳಿತೆಯಲ್ಲಿ ಆಂತರಿಕ ಚರ್ಚೆ ನಡೆದಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.