ಜೆಡಿಎಸ್‌ ಅಭ್ಯರ್ಥಿಯನ್ನು ಹೀನಾಯವಾಗಿ ಸೋಲಿಸಿ


Team Udayavani, Dec 31, 2017, 9:35 AM IST

siddaramaiah2-k4k–621×414@LiveMint-b1b1.JPG

ಮುಳಬಾಗಿಲು: ರೈತನ ಮಗ ಎನ್ನುವ ಎಚ್‌. ಡಿ.ಕುಮಾರಸ್ವಾಮಿ ಅಧಿಕಾರಕ್ಕೆ ಬಂದ ಕೂಡಲೇ ಎತ್ತಿನಹೊಳೆ ಯೋಜನೆ ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ. ಆದ್ದರಿಂದ, ಅವರಿಗೆ ಅಧಿಕಾರ ನೀಡಬಾರದು. ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಹೀನಾಯವಾಗಿ ಸೋಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಹೊರವಲಯದಲ್ಲಿ ಶನಿವಾರ ನಡೆದ ಸಾಧನಾ ಸಂಭ್ರಮ ಸಮಾವೇಶದಲ್ಲಿ ಪಾಲ್ಗೊಂಡು ಅವರು
ಮಾತನಾಡಿದರು. ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಎತ್ತಿನಹೊಳೆ ಯೋಜನೆ ರದ್ದು ಮಾಡುವುದಾಗಿ ಕುಮಾರಸ್ವಾಮಿ
ಹೇಳಿತ್ತಿರುವುದು ಸರಿಯೇ?. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹಾಗಾದರೆ ಕುಡಿಯುವ ನೀರು ಬೇಡವೇ ಎಂದು ಜನರನ್ನು ಕೇಳಿದರು.ಬಳಿಕ, ಬಂಗಾರಪೇಟೆಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ ಜೀವನದಲ್ಲಿ ಮತ್ತೆಂದಿಗೂ ಮುಖ್ಯಮಂತ್ರಿಗಳಾಗುವುದಿಲ್ಲ.

2018ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸ್ವತಃ ತಪ್ಪು ಮಾಡಿ ಜೈಲಿಗೆ ಹೋಗಿ ಬಂದವರು. ಇವರು ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಶಿಕ್ಷೆ ಅನುಭವಿಸಿರುವ ಯಡಿಯೂರಪ್ಪ, ಕಟ್ಟಾ ಸುಬ್ರಮಣ್ಯ ನಾಯ್ಡು,ಎಸ್‌.ಎನ್‌.ಕೃಷ್ಣಯ್ಯಶೆಟ್ಟಿ, ಹಾಲಪ್ಪ ಮುಂತಾದವರ ಪಕ್ಕದಲ್ಲಿ ಕುಳಿತು ರಾಜ್ಯ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಇದು ಸರಿಯೇ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.