ಹೇಡಿಯಲ್ಲ,ಪದೇ ಪದೇ ಕರೆದ್ರೆ ರಾಜಕೀಯಕ್ಕೆ ಬರ್ತೇನೆ!


Team Udayavani, Dec 31, 2017, 1:17 PM IST

2588.jpg

ಬೆಂಗಳೂರು: ‘ನಾನು ಹೇಡಿಯಾಗಲು ಇಚ್ಛಿಸುವುದಿಲ್ಲ.ಕಲಾವಿದನಾಗಿ ಸ್ಪಂದಿಸಲೇಬೇಕು, ಪದೇ ಪದೇ ತೊಡೆ ತಟ್ಟಿ ಕರೆದರೆ ರಾಜಕೀಯಕ್ಕೆ ಬರ್ತೇನೆ, ಅದೇನು ದೊಡ್ಡ ವಿಷಯವಲ್ಲ..’ ಇದು ನಟ ಪ್ರಕಾಶ್‌ ರೈ  ಅವರು ಕಿಡಿ ಕಾರಿದ ಪರಿ. 

ಪ್ರಸ್‌ಕ್ಲಬ್‌ನಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ಸ್ವೀಕರಿಸಿ  ಮಾತನಾಡಿದ ಪ್ರಕಾಶ್‌ ರೈ ಪರೋಕ್ಷವಾಗಿ ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಕಿಡಿ ಕಾರಿದರು. 

‘ನನಗೆ ರಾಜಕೀಯ ಪ್ರವೇಶಿಸುವ ಆಕಾಂಕ್ಷೆ ಇಲ್ಲ. ಆದರೆ ತುಂಬಾ ಒತ್ತಾಯ ಮಾಡಿದ್ರೆ ಬರಬಾರದೆಂದೇನು ಇಲ್ಲ, ಬರ್ತೀನಿ. ಬನ್ನಿ ನೋಡೋಣ ಅಂತಾ ತೊಡೆ ತಟ್ಟಿ ಕರೆದ್ರೆ ಬರ್ತೀನಿ. ಅದು ದೊಡ್ಡ ವಿಷಯ ಅಲ್ಲ’ಎಂದರು. 

‘ನಾನು ಕಲಾವಿದನಾಗಿ ಸ್ಪಂದಿಸಲೇಬೇಕು, ನೀವು ಪತ್ರಕರ್ತರಾಗಿ ಸ್ಪಂದಿಸಬೇಕು. ಹೇಡಿಯಾಗಿ  ನಾವು ನಮ್ಮನ್ನು ಬಿಂಬಿಸಿಕೊಳ್ಳಬಾರದು, ಗೊತ್ತಿದ್ದು ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ . ಬೆಂದಕಾಳೂರಿನಲ್ಲಿ ಅಂತಹವರ ಬೇಳೆ ಕಾಳು ಬೇಯಲು ಬಿಡುವುದಿಲ್ಲ’ ಎಂದು ಗುಡುಗಿದರು. 

ನಿಮಗೆ ನಮ್ಮ ಬೆಂಬಲವಿದೆ

ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಕಾಶ್‌ ರೈ ಅವರನ್ನು ಹಾಡಿ ಹೊಗಳಿದರು.’ಪ್ರಕಾಶ್‌ ರೈ ಅವರು ಮಾಡುತ್ತಿರುವ ಕೆಲಸ ಸರಿಯಾಗಿದೆ. ನಿಮ್ಮ ಸಮಾಜಮುಖೀ ಕೆಲಸಗಳಿಗೆ ನಮ್ಮ ಬೆಂಬಲ ಇದೆ. ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಅವರು ಅಂತಹ ತಪ್ಪೇನು ಮಾಡಿದ್ದಾರೆ. ರೈ ಅವರೇ ನಿಮ್ಮ ಕೆಲಸವನ್ನು ಇನ್ನೂ ಗಟ್ಟಿ ಧ್ವನಿಯಲ್ಲಿ ಮಾಡಿ’ ಎಂದರು. 

ಸಮಾರಂಭದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಗೌರವ ಉಪಸ್ಥಿತರಿದ್ದು , ರೈ ಮತ್ತು ಸಿಎಂ ಸಿದ್ದರಾಮಯ್ಯ ಸೇರಿದಂತೆ, ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. 

ಟಾಪ್ ನ್ಯೂಸ್

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

1-pb

Communalization ಜತೆ ಆರೆಸ್ಸೆಸ್‌ ಆರಂಭ: ಬಿಳಿಮಲೆ ಹೇಳಿದ್ದು ವಿವಾದ

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

1-pb

Communalization ಜತೆ ಆರೆಸ್ಸೆಸ್‌ ಆರಂಭ: ಬಿಳಿಮಲೆ ಹೇಳಿದ್ದು ವಿವಾದ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.