ನೆರೂಲ್‌ ಶ್ರೀ ಕ್ಷೇತ್ರ: ಹರಿನಾಮ ಸಂಕೀರ್ತನೆ

Team Udayavani, Dec 31, 2017, 3:42 PM IST

29-Mum06a.jpg

ಮುಂಬಯಿ: ನೆರೂಲ್‌ ಪೂರ್ವದ ಸೆಕ್ಟರ್‌-29, ಪ್ಲಾಟ್‌ ನಂಬರ್‌ -16ರಲ್ಲಿರುವ ಶ್ರೀ ಗಣಪತಿ ಅಯ್ಯಪ್ಪ ದುರ್ಗಾ ದೇವಿ ಕ್ಷೇತ್ರದಲ್ಲಿ  ಅಖಂಡ ಹರಿನಾಮ ಸಂಕೀರ್ತನೆಯು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.  

ಧಾರ್ಮಿಕ ಕಾರ್ಯಕ್ರಮವಾಗಿ  ಸಂಪೂರ್ಣ ಒಂದು ದಿನದ ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆ  ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು.

ಮುಂಜಾನೆ 7.30ಕ್ಕೆ ಮಂದಿರದ ಪ್ರಧಾನ ಅರ್ಚಕರಾದ  ಶ್ರೀ ಕೃಷ್ಣ ಭಟ್‌ ಅವರು ಪ್ರಾರ್ಥನೆಗೈದು ದೀಪ ಪ್ರಜ್ವಲನೆಯೊಂದಿಗೆ ಅಖಂಡ ಭಜನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಂಬಯಿ  ಹಾಗೂ ನವಿ ಮುಂಬಯಿ  ಪರಿಸರದ ಒಟ್ಟು 16 ಭಜನ ಮಂಡಳಿಗಳು  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು.

ಶ್ರೀ  ಗಣಪತಿ ಅಯ್ಯಪ್ಪ ದುರ್ಗಾದೇವಿ ಭಜನಾ ಮಂಡಳಿ ನೆರೂಲ…, ಸದ್ಗುರು ನಿತ್ಯಾನಂದ ಭಜನಾ ಮಂಡಳಿ ಸಿಬಿಡಿ ಬೇಲಾಪುರ, ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ಸುéತ್ಸವ ಭಜನಾ ಮಂಡಳಿ ಡೊಂಬಿವಲಿ, ಶ್ರೀ  ವಜ್ರಮಾತಾ ಮಹಿಳಾ ಭಜನಾ ಮಂಡಳಿ ಮಹಾರಾಷ್ಟ್ರ ಘಟಕ ಮುಂಬಯಿ, ಶ್ರೀ ಖಾಂದೇಶ್ವರ ಭಜನಾ ಮಂಡಳಿ ಖಾಂದ ಕಾಲೋನಿ, ಸದ್ಗುರು ಶ್ರೀ ಕೃಷ್ಣ ಭಜನಾ ಮಂಡಳಿ ವಿಲೇಪಾರ್ಲೆ, ಗೋಕುಲ್‌ ಭಜನಾ ಮಂಡಳಿ ಸಯನ್‌, ಶ್ರೀ ಮಣಿಕಂಠ ಭಜನಾ ಮಂಡಳಿ, ನ್ಯೂ ಪನ್ವೇಲ್‌, ಸದ್ಗುರು ನಿತ್ಯಾನಂದ ಭಜನಾ ಮಂಡಳಿ ಸಾಕಿನಾಕಾ, ಬ್ರಹ್ಮಲಿಗೇಶ್ವರ ಭಜನಾ ಮಂಡಳಿ ಭಾಂಡೂಪ್‌, ಶ್ರೀ  ಶನೀಶ್ವರ ಭಜನಾ ಮಂಡಳಿ ನೆರೂಲ್‌,  ಶ್ರೀ ಮೂಕಾಂಬಿಕಾ ಭಜನಾ ಮಂಡಳಿ ಘನ್ಸೋಲಿ, ಶ್ರೀ  ಉಮಾ ಮಹೇಶ್ವರಿ ಭಜನಾ ಮಂಡಳಿ ಜೆರಿಮೆರಿ, ಶ್ರೀ  ರಾಮ ಭಜನಾ ಮಂಡಳಿ ಮುಂಬಯಿ, ಶ್ರೀ  ಅಯ್ಯಪ್ಪ ಭಜನಾ ಮಂಡಳಿ ಅಜೆªಪಾಡಾ, ಸೀವುಡ್‌ ಭಕ್ತ ವೃಂದ ಸೀವುಡ್‌ ಭಜನ ಮಂಡಳಿಗಳು ಪಾಲ್ಗೊಂಡಿದ್ದವು.

ಕೊನೆಯಲ್ಲಿ ಮಂದಿರದ ಭಜನಾ ಮಂಡಳಿಯವರಿಂದ ಕುಣಿತ ಭಜನೆ ನಡೆಯಿತು.  ಕೊನೆಯಲ್ಲಿ ಭಜನ ಮಂಗಳಾರತಿ ನಡೆದು ಅಖಂಡ ಭಜನೆಯು ಸಮಾಪ್ತಿಗೊಂಡಿತು.  ಈ ಸಂದರ್ಭದಲ್ಲಿ ಮಂದಿರದ ಅಧ್ಯಕ್ಷರು, ವಿಶ್ವಸ್ತರು, ಗುರುಸ್ವಾಮಿ, ಸದಸ್ಯರು ಹಾಗೂ ಶಿಬರದ ಎÇÉಾ ಸ್ವಾಮಿಗಳು ಉಪಸ್ಥಿತರಿದ್ದರು.

ಈ ಭಜನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎÇÉಾ ಭಜನಾ ಮಂಡಳಿ ಗಳಿಗೂ, ಶಿಬಿರದ ಎಲ್ಲಾ ಸ್ವಾಮಿಗಳಿಗೂ ಸಹಕರಿಸಿದ ಭಕ್ತಾದಿ ಗಳಿಗೂ ಕೃತಜ್ಞತೆ ಸಲ್ಲಿಸಲಾಯಿತು.

ಕ್ಷೇತ್ರದ ಪ್ರಥಮ ವಾರ್ಷಿಕ ಉತ್ಸವ ಹಾಗೂ ಧರ್ಮ ಶಾಸ್ತಾ ಭಕ್ತ ವೃಂದ ಚಾರಿಟೆಬಲ್‌ ಟ್ರಸ್ಟ್‌ನ 28ನೇ ವಾರ್ಷಿಕ ಶ್ರೀ  ಅಯ್ಯಪ್ಪ ಮಂಡಲ ಪೂಜೆಯ ಸಂದರ್ಭ ಆಯೋಜಿಸಲಾಗಿದ್ದ ಲಕ್ಕಿಡಿಪ್‌ ಡ್ರಾದ ಪ್ರಥಮ ಬಹುಮಾನ ದ್ವಿಚಕ್ರ ವಾಹನದ ಕೀಯನ್ನು ವಿಜೇತ ರಾದ ಆಕಾಶ್‌ ಶೆಟ್ಟಿ  ಜುಯಿ ಗಾಂವ್‌ ಅವರಿಗೆ ಮಂದಿರದ ಪದಾಧಿಕಾರಿಗಳು  ನೀಡಿದರು.

ಟಾಪ್ ನ್ಯೂಸ್

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.